July 31, 2026
#ಬೆಂಗಳೂರು

ಜಾತಿಗಣತಿ ವರದಿ ಬಂದ ಬಳಿಕ‌ವೇ ಅನುಷ್ಠಾನಕ್ಕೆ ತೀರ್ಮಾನ 

ಬೆಂಗಳೂರು: ಜಾತಿಗಣತಿ ವರದಿ ಬಂದ ಬಳಿಕ ಜಾರಿ ಮಾಡಬೇಕಾ? ಬೇಡವಾ ಅಂತ ಸಿಎಂ ಸಿದ್ದರಾಮಯ್ಯ ತೀರ್ಮಾನ ಮಾಡ್ತಾರೆ ಅಂತ ಹಿಂದುಳಿದ ವರ್ಗಗಳ ಇಲಾಖೆ ಸಚಿವ ಶಿವರಾಜ್ ತಂಗಡಗಿ ಸ್ಪಷ್ಟಪಡಿಸಿದ್ದಾರೆ.
#ಬೆಂಗಳೂರು

ಸ್ವಾತಂತ್ರ್ಯ ಹೋರಾಟದಲ್ಲಿ ಬಿಜೆಪಿಯವರು ಒಬ್ಬರೂ ತ್ಯಾಗ ಬಲಿದಾನ ಮಾಡಿಲ್ಲ: ಸಿದ್ದರಾಮಯ್ಯ ವಾಗ್ದಾಳಿ

ಬೆಂಗಳೂರು: ಸ್ವಾತಂತ್ರ್ಯ ಹೋರಾಟದಲ್ಲಿ ‘ಕೈ’ ನಾಯಕರು ತ್ಯಾಗ ಬಲಿದಾನ ಮಾಡಿದ್ದಾರೆ‌‌. ಬಿಜೆಪಿಯವರು ಒಬ್ಬರೂ ತ್ಯಾಗ ಬಲಿದಾನ ಮಾಡಿಲ್ಲ. ಇಂದಿರಾ ಗಾಂಧಿರವರು ಬಾಲ್ಯದಿಂದಲೇ ಜನಪರ ಧೋರಣೆ ಹೊಂದಿದ್ದರು. ದೇಶಕ್ಕಾಗಿ ಇಂದಿರಾ
#ಬೆಂಗಳೂರು

ಬೆಸ್ಕಾಂ ನಿರ್ಲಕ್ಷ್ಯಕ್ಕೆ ತಾಯಿ-ಮಗಳು ಬಲಿ

ಬೆಂಗಳೂರು: ಬೆಸ್ಕಾಂ ನಿರ್ಲಕ್ಷ್ಯಕ್ಕೆ ತಾಯಿ-ಮಗಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ವೈಟ್ ಫೀಲ್ಡ್‌ನ ಕಾಡುಗೋಡಿಯಲ್ಲಿ ನಡೆದಿದೆ. ತಾಯಿ ಸೌಂದರ್ಯ ಹಾಗೂ ಮಗಳು ಲೀಲಾ ಸಾವನ್ನಪ್ಪಿದ ದುರ್ದೈವಿಗಳು. ಇಂದು ಬೆಳಗಿನ
#ಬೆಂಗಳೂರು

ಉದ್ಯಮಿಗೆ ಕೋಟಿ ಕೋಟಿ ವಂಚನೆ ಪ್ರಕರಣ- ಸಿಸಿಬಿ ವಿಚಾರಣೆ ವೇಳೆ ಚೈತ್ರಾ ತಪ್ಪೊಪ್ಪಿಗೆ

ಬೆಂಗಳೂರು: ಉದ್ಯಮಿಗೆ ಕೋಟಿ ಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ವಿಚಾರಣೆ ವೇಳೆ ಚೈತ್ರಾ ತಪ್ಪೊಪ್ಪಿಗೆ ನೀಡಿದ್ದಾರೆ. ಸಿಸಿಬಿ ಎದುರು ಚೈತ್ರಾ ನೀಡಿದ ಸ್ವ-ಇಚ್ಛಾ ಹೇಳಿಕೆ ಏನು..?, ವಿಷದ
#ಬೆಂಗಳೂರು

ಮತೀಯ ವಿಚಾರಗಳ ವಿರುದ್ಧ ಹೋರಾಟದ ಎಚ್ಚರಿಕೆ 

ಬೆಂಗಳೂರು: ಮುಸ್ಲಿಂ ಸಮುದಾಯದ ಯು.ಟಿ. ಖಾದರ್ ಅವರನ್ನು ಸ್ಪೀಕರ್ ಮಾಡುವ ಮೂಲಕ ಬಿಜೆಪಿಯ ದೊಡ್ಡ ದೊಡ್ಡ ಶಾಸಕರೂ ಅವರಿಗೆ ನಮಸ್ಕರಿಸಿ ನಿಲ್ಲುವಂತೆ ಮಾಡಿದ್ದೇವೆ ಎಂಬ ವಸತಿ ಸಚಿವ ಜಮೀರ್ ಖಾನ್ ಹೇಳಿಕೆಗೆ
#ಬೆಂಗಳೂರು

68 ಸಾವಿರ ದಂಡ ಪಾವತಿಸಿದ್ದೇನೆ – ಲುಲು ಮಾಲ್‌ಗೆ ಕರೆಂಟ್‌ ಶಾಕ್‌ ಕೊಟ್ಟ ಕುಮಾರಸ್ವಾಮಿ

ಬೆಂಗಳೂರು: ದೀಪಾವಳಿ ಮನೆಯ ದೀಪಾಲಂಕಾರಕ್ಕೆ ಅನುಮತಿ ಪಡೆಯದೇ ವಿದ್ಯುತ್‌ ಪಡೆದಿದ್ದಕ್ಕೆ ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ ಅವರಿಗೆ ಬೆಸ್ಕಾಂ 68 ಸಾವಿರ ರೂ. ದಂಡ ವಿಧಿಸಿದೆ. ಜೆಪಿ ಭವನದಲ್ಲಿ
#ಬೆಂಗಳೂರು

ಸೋಮಣ್ಣ ಕಾಂಗ್ರೆಸ್‌ಗೆ ಬಂದರೆ ಸ್ವಾಗತ ಮಾಡ್ತೀನಿ

ಬೆಂಗಳೂರು: ಸೋಮಣ್ಣ ಕಾಂಗ್ರೆಸ್‌ಗೆ ಬಂದರೆ ಸ್ವಾಗತ ಮಾಡುತ್ತೇನೆ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ. ಸೋಮಣ್ಣ ಕಾಂಗ್ರೆಸ್‌ಗೆ ಬರುವುದಕ್ಕೆ ನಮ್ಮ ವಿರೋಧ ಏನು ಇಲ್ಲ. ಸೋಮಣ್ಣ ಬಂದರೆ ಸ್ವಾಗತ
#ಬೆಂಗಳೂರು

ಡಿಕೆಶಿಯನ್ನು ಸಿಎಂ ಮಾಡ್ತೀವಿ ಅಂತ ಕುಮಾರಸ್ವಾಮಿ ಹೇಳಿದ್ದರೆ ನಾವು ಖಂಡಿತಾ ಬರುತ್ತಿದ್ದೆವು: ಎಸ್‌ಟಿಎಸ್

ಬೆಂಗಳೂರು: ಡಿಕೆ ಶಿವಕುಮಾರ್ ಅವರನ್ನು ಸಿಎಂ ಮಾಡುತ್ತೇವೆ ಅಂತ ಅವತ್ತು ಕುಮಾರಸ್ವಾಮಿ ಅವರು ಹೇಳಿದ್ದರೆ ನಾವು ಖಂಡಿತಾ ಬರುತ್ತಿದ್ದೆವು. ಆದರೆ ಕುಮಾರಸ್ವಾಮಿ ಅವರು ಫೋನ್‌ನಲ್ಲಿ ಮಾತನಾಡುವಾಗ ಡಿ.ಕೆ.ಶಿವಕುಮಾರ್
#ಬೆಂಗಳೂರು

ಫುಡ್ ಇಂಡಸ್ಟ್ರಿಗಳ ಮೇಲೆ ಐಟಿ ದಾಳಿ

ಬೆಂಗಳೂರು: ತೆರಿಗೆ ವಂಚನೆ ಹಿನ್ನೆಲೆ ಬೆಂಗಳೂರಿನ ಫುಡ್ ಇಂಡಸ್ಟ್ರಿ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿದೆ. ರಾಜಾಜಿನಗರ, ಬಿವಿಕೆ ಅಯ್ಯಂಗಾರ್ ರಸ್ತೆಯಲ್ಲಿ ಐಟಿ ಅಧಿಕಾರಿಗಳು ದಾಳಿ
#ಬೆಂಗಳೂರು

ಅಪ್ಪ-ಮಗ ಸೇರಿ ಸಿಎಂ ಸಚಿವಾಲಯವನ್ನು ಸುಲಿಗೆ ಅಡ್ಡಾ ಮಾಡಿಕೊಂಡಿದ್ದಾರೆ: ಹೆಚ್‌ಡಿಕೆ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಹಾಗೂ ಮಗ ಯತೀಂದ್ರ ಸಿದ್ದರಾಮಯ್ಯ ಸೇರಿ ಸಿಎಂ ಸಚಿವಾಲಯವನ್ನು ಸುಲಿಗೆ ಅಡ್ಡಾ ಮಾಡಿಕೊಂಡಿದ್ದಾರೆ ಎಂದು ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಸಿಎಂ ಸಿದ್ದರಾಮಯ್ಯನವರ