ಬೆಂಗಳೂರು: ಶಕ್ತಿ ಯೋಜನೆ ಅಡಿ 88 ಕೋಟಿ ಹೆಣ್ಣುಮಕ್ಕಳು ಓಡಾಡಿದ್ದಾರೆ. ಶಕ್ತಿ ಯೋಜನೆ ಮಾಡಿದ ಮೇಲೆ ಧರ್ಮಸ್ಥಳಕ್ಕೆ ಬರೋರು ಜಾಸ್ತಿ ಆಗಿದ್ದಾರೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ
ಬೆಂಗಳೂರು: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಟಿಕೆಟ್ ಕೊಡಲ್ಲ ಅಂತ ಹೈಕಮಾಂಡ್ ನೇರವಾಗಿ ತಿಳಿಸಿತ್ತು ಎಂದು ಡಿ.ವಿ.ಸದಾನಂದಗೌಡ ಚುನಾವಣಾ ರಾಜಕೀಯ ನಿವೃತ್ತಿ ಬಗ್ಗೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದರು.
ಬೆಂಗಳೂರು: ವಿದ್ಯುತ್ ಬಿಲ್ ಹೆಸರಲ್ಲಿ ಜನರನ್ನು ವಂಚಿಸಿರುವ ಪ್ರಕರಣವೊಂದು ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ವಿದ್ಯುತ್ ಬಿಲ್ ಬಾಕಿ ಇದ್ದರೆ ಕರೆಂಟ್ ಡಿಸ್ಕನೆಕ್ಟ್ ಮಾಡ್ತೀವಿ ಎಂದು ಹೆದರಿಸಿ ಹಣ
ಬೆಂಗಳೂರು: ಕಳೆದ ಒಂದು ವಾರದಿಂದ ಬಿಬಿಎಂಪಿ ವ್ಯಾಪ್ತಿಯಲ್ಲಿನ ಬೀದಿಬದಿ ವ್ಯಾಪಾರ ತೆರವು ಕಾರ್ಯಾಚರಣೆ ಮುಂದುವರೆದಿದೆ. ಈ ಬಿಸಿ ಈಗ ಮಲ್ಲೇಶ್ವರಂ ಮಾರ್ಕೆಟ್‌ಗೂ ತಟ್ಟಿದ್ದು, ಬೀದಿಬದಿ ವ್ಯಾಪಾರಿಗಳ ಗೋಳು
ಬೆಂಗಳೂರು: ಕ್ಷೇತ್ರಕ್ಕೆ ಸಂಬಂಧಪಟ್ಟಂತೆ ಸುಮಾರು 126 ಕೋಟಿ ರೂ. ಅನುದಾನವನ್ನು ನಮ್ಮ ಸರ್ಕಾರ ಮಂಜೂರಾತಿ ಮಾಡಿ ಆದೇಶ ಹೊರಡಿಸಿದ್ದ ಕಾಮಗಾರಿಗಳನ್ನು ರದ್ದುಪಡಿಸಿ, 126 ಕೋಟಿ ಹಣವನ್ನು ಬೇರೆ
ಬೆಂಗಳೂರು, ನವೆಂಬರ್ 8: ಅಪ್ರಾಪ್ತ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರ ಎಸಗಿದ ಆರೋಪ ಎದುರಿಸುತ್ತಿರುವ ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಶರಣರಿಗೆ ಕರ್ನಾಟಕ ಹೈಕೋರ್ಟ್ ಬುಧವಾರ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಅವರ ಡೀಪ್ ಫೇಕ್ ವಿಡಿಯೋ ಸಂಚಲನವನ್ನೇ ಸೃಷ್ಟಿ ಮಾಡಿತ್ತು. ರಶ್ಮಿಕಾ ಪರ ಅನೇಕರು ಮಾತನಾಡಿದ್ದರು. ದುರುಳರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದರು. ಕೇಂದ್ರ
ಬೆಂಗಳೂರು: ಪ್ಯಾಂಟ್ ಜಿಪ್ ಲೈನ್‌ನಲ್ಲಿ ಚಿನ್ನ ಕಳ್ಳಸಾಗಣೆ ಮಾಡುತ್ತಿದ್ದ ಪ್ರಯಾಣಿಕ ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಸಿಕ್ಕಿಬಿದ್ದಿದ್ದಾನೆ. ಪ್ರಯಾಣಿಕನನ್ನು ಏರ್ ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಪ್ರಯಾಣಿಕ ಶಾರ್ಜಾದಿಂದ ಬಂದಿದ್ದ. ಪೇಸ್ಟ್
ಬೆಂಗಳೂರು: ಆಪರೇಷನ್ ಹಸ್ತದ ಬಗ್ಗೆ ಉಪಾಹಾರ ಸಭೆಯಲ್ಲಿ ಚರ್ಚೆಯೇ ಆಗಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಸಭೆಯ ಬಳಿಕ ಗೃಹ ಕಚೇರಿ ಕೃಷ್ಣಾದಲ್ಲಿ ಮಾಧ್ಯಮ ಪ್ರತಿನಿಧಿಗಳಿಗೆ ಹೇಳಿಕೆ ನೀಡಿದ ಅವರು, ಬ್ರೇಕ್‌ಫಾಸ್ಟ್
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದು ಗೃಹ ಕಚೇರಿ ಕೃಷ್ಣಾದಲ್ಲಿ ಇಂಧನ ಇಲಾಖೆಯ ಅಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ಈ ಸಭೆಯಲ್ಲಿ ಸರ್ಕಾರದ ಮೇಲೆ ಹೆಚ್ಚಿನ ಹೊರೆಯಾಗದಂತೆ ಕೃಷಿ