July 31, 2026
#ಬೆಂಗಳೂರು

ಸರ್ಕಾರದ ಹಣ ತಿಂದಿಲ್ಲವೆಂದು ಹೆಚ್‍ಡಿಕೆ ಧರ್ಮಸ್ಥಳಕ್ಕೆ ಬಂದು ಪ್ರಮಾಣ ಮಾಡ್ಲಿ: ಬಾಲಕೃಷ್ಣ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿಯವರು  ನಾನು ಸರ್ಕಾರದ ಹಣ ತಿಂದಿಲ್ಲ ಎಂದು ಹೇಳಿ ಧರ್ಮಸ್ಥಳಕ್ಕೆ ಬಂದು ಪ್ರಮಾಣ ಮಾಡಲಿ ಎಂದು ಮಾಗಡಿ ಶಾಸಕ ಹೆಚ್.ಸಿ ಬಾಲಕೃಷ್ಣ ಸವಾಲೆಸೆದಿದ್ದಾರೆ.
#ಬೆಂಗಳೂರು

ಡಿಕೆಶಿ ಕಾಡಾನೆ ಥರ ಆಗ್ತಿದ್ದಾರೆ: ಸಿಪಿ ಯೋಗೇಶ್ವರ್ ಟಾಂಗ್

ಬೆಂಗಳೂರು: ಡಿಕೆಶಿ ತುಂಬಾ ವೈಲ್ಡ್ ಆಗುತ್ತಿದ್ದಾರೆ. ಅವರು ಕಾಡಾನೆ ಥರ ಆಗುತ್ತಿದ್ದಾರೆ. ಯಾವಾಗ ಖೆಡ್ಡಾಕ್ಕೆ ಬೀಳುತ್ತಾರೆ ಎಂದು ನೋಡಬೇಕು ಎಂದು ಮಾಜಿ ಸಚಿವ ಸಿಪಿ ಯೋಗೇಶ್ವರ್, ಡಿಕೆ
#ಬೆಂಗಳೂರು

ಬೆಂಗಳೂರಿನಲ್ಲಿ ಹೆಣ್ಣು ಭ್ರೂಣ ಲಿಂಗ ಪತ್ತೆ ಮಾಡುತ್ತಿದ್ದ ಜಾಲ ಪತ್ತೆ, ದಂಧೆಗೆ ವೈದ್ಯರೇ ಸಾಥ್

ಬೆಂಗಳೂರು: ಹೆಣ್ಣು ಭ್ರೂಣ ಲಿಂಗ ಪತ್ತೆ ಹಚ್ಚಿ ಬಳಿಕ ಗರ್ಭಪಾತ ಮಾಡಿಸುತ್ತಿದ್ದ ಜಾಲವೊಂದನ್ನು ಬೆಂಗಳೂರಿನ ಬೈಯಪ್ಪನಹಳ್ಳಿ ಠಾಣೆ ಪೊಲೀಸರು ಭೇದಿಸಿದ್ದು, ಈ ಸಂಬಂಧ ನಾಲ್ವರನ್ನು ಬಂಧಿಸಿದ್ದಾರೆ. ಮೈಸೂರಿನ
#ಬೆಂಗಳೂರು

ದೆಹಲಿಯತ್ತ ಮಾಜಿ ಸಿಎಂ ಪ್ರಯಾಣ

ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ರಾಜ್ಯಾಧ್ಯಕ್ಷ ಹುದ್ದೆ ಮತ್ತು ವಿರೋಧ ಪಕ್ಷದ ನಾಯಕ ನೇಮಕ ವಿಳಂಬವಾಗಿದೆ. ಈ ತಿಂಗಳ ಅಂತ್ಯದೊಳಗೆ ಇದಕ್ಕೆ ಮುಕ್ತಿ ಸಿಗುವುದೋ ಅಥವಾ ಪಂಚರಾಜ್ಯಗಳ ಚುನಾವಣೆ
#ಬೆಂಗಳೂರು

ತಮ್ಮ ಖಜಾನೆ ವೃದ್ಧಿಗೆ ಕನಕಪುರ ಹೆಸರು ಹೇಳಿ ಹೊಸ ನಾಟಕ ಶುರು ಮಾಡಿದ್ದಾರೆ

ಬೆಂಗಳೂರು: ರಾಮನಗರ ಜಿಲ್ಲೆಯಿಂದ ಕನಕಪುರ ತಾಲೂಕನ್ನು ಬೇರ್ಪಡಿಸಿ ಬೆಂಗಳೂರಿಗೆ ಸೇರಿಸುವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ನೀಡಿರುವ ಹೇಳಿಕೆ ಸರಿಯಲ್ಲ. ಕನಕಪುರ ಸುತ್ತಮುತ್ತ ಇರುವ ತಮ್ಮ ಆಸ್ತಿಗಳ ಮೌಲ್ಯವನ್ನು
#ಬೆಂಗಳೂರು

ಸರ್ಕಾರಿ ಆಸ್ಪತ್ರೆಗಳಲ್ಲಿ ಪುನೀತ್ ರಾಜಕುಮಾರ್ ಹೆಸರಲಿ ಐ ಬ್ಯಾಂಕ್ ಸ್ಥಾಪನೆಗೆ ಸರ್ಕಾರ ಚಿಂತನೆ

ಬೆಂಗಳೂರು: ರಾಜ್ಯದಲ್ಲಿ ಕಳೆದ ಕೆಲವು ವರ್ಷಗಳಿಂದ ಕಣ್ಣುಗಳಿಗೆ ಬೇಡಿಕೆ ಹೆಚ್ಚಿದೆ . ಸಾವಿರಾರು ಜನರು ದೃಷ್ಠಿ ದೋಷದಿಂದ ಕಣ್ಣು ಕಳೆದುಕೊಂಡವರು ಪ್ರಪಂಚ ನೋಡಲು ಆಗದೆ ಕಣ್ಣು ಪಡೆಯಲು ಕ್ಯೂನಲ್ಲಿದ್ದಾರೆ.
#ಬೆಂಗಳೂರು

ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆಗೆ ಕೌಂಟ್‍ಡೌನ್?- ಶೋಭಾ ಕರಂದ್ಲಾಜೆ ಹೆಸರು ಮುಂಚೂಣಿ

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಚರ್ಚೆ ಮತ್ತೆ ಮುನ್ನೆಲೆಗೆ ಬಂದಿದೆ. ಇನ್ನೆರಡು ದಿನದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆ ಮಾಡಲಾಗುತ್ತದೆ ಎಂಬ ವಿಚಾರ ಪಕ್ಷದ ಒಳಗೆ ಗುಸು ಗುಸು ಚರ್ಚೆ
#ಬೆಂಗಳೂರು

ನಾಡಿನೆಲ್ಲೆಡೆ ದಸರಾ ಹಬ್ಬದ ಸಂಭ್ರಮ- ಗಗನಕ್ಕೇರಿದ ಹೂ, ಹಣ್ಣುಗಳ ದರ

ಬೆಂಗಳೂರು: ನಾಡಿನಾದ್ಯಂತ ಆಯುಧ ಪೂಜೆ ಹಾಗೂ ವಿಜಯದಶಮಿ ಸಂಭ್ರಮ ಮನೆ ಮಾಡಿದೆ. ಇಂದು ಆಯುಧ ಪೂಜೆ ಹಿನ್ನೆಲೆ ಹೂವು-ಹಣ್ಣುಗಳ ಖರೀದಿಗೆ ಜನ ಮುಗಿಬಿದ್ದಿದ್ದಾರೆ. ನಗರದ ಕೆ.ಆರ್.ಮಾರ್ಕೆಟ್, ಮಲ್ಲೇಶ್ವರಂ, ಜಯನಗರ,
#ಬೆಂಗಳೂರು

ಡಿಕೆಶಿ ವಾರ್ನಿಂಗ್‍ಗೂ ಡೋಂಟ್‍ಕೇರ್- ಸಚಿವ ಆಕಾಂಕ್ಷಿಗಳಿಂದ ಬದಲಾವಣೆ ಚರ್ಚೆ

ಬೆಂಗಳೂರು: ಪಕ್ಷದ ಕುರಿತಾಗಿ ಯಾರು ಕೂಡ ಬಹಿರಂಗ ಹೇಳಿಕೆ ನೀಡಬಾರದು ಎನ್ನುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ಹುಕುಂ ರಾಜ್ಯ ಕಾಂಗ್ರೆಸ್‍ನಲ್ಲಿ ಸಂಚಲನ ಮೂಡಿಸಿದೆ. ಒಳಗೊಳಗೆ ಈ
#ಬೆಂಗಳೂರು

‘70 MLA ಬೆಂಬಲ ಇದೆ’; ಡಿಸಿಎಂ ಡಿಕೆಶಿ ಪರ ಶಿವಗಂಗಾ ಬ್ಯಾಟಿಂಗ್​!

ಬೆಂಗಳೂರು: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗ ಇದು ಡಬಲ್ ಸ್ಟೇರಿಂಗ್ ಸರ್ಕಾರ ಅಂತ ವಿರೋಧ ಪಕ್ಷಗಳು ಟೀಕೆ ಮಾಡಿದ್ದವು. ಸದ್ಯ ಕಾಂಗ್ರೆಸ್ ನಲ್ಲಿ ಆಗ್ತಾ ಇರೋ ಬೆಳವಣಿಗೆ