July 29, 2026
#ಬೆಂಗಳೂರು

ಕಾನೂನು ವಿರುದ್ಧ ಯಾರೇ ನಡೆದುಕೊಂಡರು ಕ್ರಮ

ಬೆಂಗಳೂರು:ಕಾನೂನು ವಿರುದ್ಧ ಯಾರೇ ನಡೆದುಕೊಂಡರೂ ಅವರ ವಿರುದ್ಧ ಸರ್ಕಾರ ಕ್ರಮ ತೆಗೆದುಕೊಳ್ಳುತ್ತದೆ ಎಂದು ಗೃಹ ಸಚಿವ ಪರಮೇಶ್ವರ್ ಮಂಡ್ಯ ಕೆರಗೋಡು ಘಟನೆಗೆ ಪೊಲೀಸರು ತೆಗೆದುಕೊಂಡ ಕ್ರಮವನ್ನು ಸಮರ್ಥಿಸಿಕೊಂಡಿದ್ದಾರೆ.ಕೆರಗೋಡಿನಲ್ಲಿ
#ಬೆಂಗಳೂರು

ಪೀಣ್ಯ ಫ್ಲೈಓವರ್‌ನಲ್ಲಿ ಹೆವಿ ವೆಹಿಕಲ್ ಸಂಚಾರಕ್ಕೆ ಗ್ರೀನ್ ಸಿಗ್ನಲ್

ಬೆಂಗಳೂರು:ರಾಜ್ಯ ರಾಜಧಾನಿ ಬೆಂಗಳೂರಿನಿAದ ರಾಜ್ಯದ 22 ಜಿಲ್ಲೆಗಳು ಸೇರಿದಂತೆ ಗೋವಾ, ಮಹಾರಾಷ್ಟ್ರಕ್ಕೆ ಸಂಪರ್ಕಿಸುವ ಪೀಣ್ಯ ಫ್ಲೈಓವರ್ ಮೇಲೆ ಸಂಚರಿಸುವ ವಾಹನ ಸವಾರರಿಗೆ ಗುಡ್‌ನ್ಯೂಸ್ ಸಿಕ್ಕಿದೆ. ಹೆವಿ ವಾಹನಗಳ
#ಬೆಂಗಳೂರು

ಹಲವು ಕ್ಷೇತ್ರಗಳಲ್ಲಿ ಹೊಸಬರಿಗೆ ಟಿಕೆಟ್ ಫಿಕ್ಸ್

ಬೆಂಗಳೂರು:ಈ ಬಾರಿಯೂ 25 ಅಥವಾ ಅಧಿಕ ಹೆಚ್ಚು ಕ್ಷೇತ್ರಗಳಲ್ಲಿ ಗೆಲ್ಲುವ ಗುರಿಯನ್ನು ಹೊಂದಿರುವ ರಾಜ್ಯ ಬಿಜೆಪಿ ಎರಡು ಸಮೀಕ್ಷೆಗಳನ್ನು ನಡೆಸಿದೆ. ಎರಡೂ ಸರ್ವೇ ಆಧಾರದ ಮೇಲೆ ಕೆಲವು
#ಬೆಂಗಳೂರು

ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ

ರಾಜ್ಯ ಸರ್ಕಾರ ಪೊಲೀಸ್ ಇಲಾಖೆಯಲ್ಲಿ ಭಾರೀ ವರ್ಗಾವಣೆ ಮಾಡಿದ್ದು, ಓರ್ವ ಡಿವೈಎಸ್‌ಪಿ ವರ್ಗಾವಣೆ ರದ್ದು ಮಾಡಿ 33 ಡಿವೈಎಸ್ಪಿಗಳು, 132 ಇನ್ಸ್ ಪೆಕ್ಟರ್‌ಗಳನ್ನು ವರ್ಗಾವಣೆ ಮಾಡಿದೆ. ಜೊತೆಗೆ
#ಬೆಂಗಳೂರು

ಏಕಾಏಕಿ ಸಿಎಂ ಸಿದ್ದರಾಮಯ್ಯ ಬಳಿ ನುಗ್ಗಿದ ವ್ಯಕ್ತಿ ವಿರುದ್ಧ ಎಫ್‌ಐಆರ್

ಬೆಂಗಳೂರು:ನಗರದ ಮಾನಿಕ್ ಷಾ ಪರೇಡ್ ಮೈದಾನದಲ್ಲಿ ನಿನ್ನೆ ಗಣರಾಜ್ಯೋತ್ಸವ ಆಚರಣೆ ವೇಳೆ ಭದ್ರತೆ ಭೇದಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರತ್ತ ನುಗ್ಗಲು ಯತ್ನಿಸಿದ ವ್ಯಕ್ತಿ ವಿರುದ್ಧ ಕಬ್ಬನ್ ಪಾರ್ಕ್
#ಬೆಂಗಳೂರು

ಹೃದಯದಲ್ಲಿ ಟಿಪ್ಪು ಇಟ್ಟುಕೊಂಡು ಜೈ ಶ್ರೀರಾಮ್ ಅಂತಾರೆ

ಬೆAಗಳೂರು:ಕಾಂಗ್ರೆಸ್‌ನವರು ಹೃದಯದಲ್ಲಿ ಟಿಪ್ಪು ಇಟ್ಟುಕೊಂಡು ಜೈ ಶ್ರೀರಾಮ್ ಎನ್ನುತ್ತಾರೆ. ಇದೆಲ್ಲಾ ಈಗ ವರ್ಕೌಟ್ ಆಗಲ್ಲ ಎಂದು ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ಹೇಳಿದ್ದಾರೆ.ನಗರದ ಅರಮನೆ ಮೈದಾನದಲ್ಲಿ
#ಬೆಂಗಳೂರು

ಶಾಮನೂರು ಹೇಳಿಕೆಗೆ ಡಿಕೆ ಶಿವಕುಮಾರ್ ಸಿಡಿಮಿಡಿ

ಬೆಂಗಳೂರು:ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಸಂಸದ ಬಿವೈ ರಾಘವೇಂದ್ರ ಗೆಲ್ಲಬೇಕು ಎಂದು ಕಾಂಗ್ರೆಸ್‌ನ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಹೇಳಿರುವುದಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಸಿಡಿಮಿಡಿಗೊಂಡಿದ್ದಾರೆ. ಶಾಮನೂರು
#ಬೆಂಗಳೂರು

ಮಳೆನೀರಿನ ಮರುಬಳಕೆಗೆ ಬಿಬಿಎಂಪಿ ನಯಾ ಪ್ಲಾನ್; 115 ಪಾರ್ಕ್ ಗಳಲ್ಲಿ ಇಂಗುಗುAಡಿ ನಿರ್ಮಾಣಕ್ಕೆ ತಯಾರಿ

ಬೆಂಗಳೂರು:ಅಭಿವೃದ್ಧಿಯ ಹೆಸರಲ್ಲಿ ಕಾಂಕ್ರೀಟ್ ಕಾಡಾಗಿ ಬದಲಾಗ್ತಿರೋ ಬೆಂಗಳೂರಲ್ಲಿ ನೀರಿನ ಸದ್ಬಳಕೆ ಮಾಡಿಕೊಳ್ಳೋಕೆ ಬಿಬಿಎಂಪಿ ಮುಂದಾಗಿದೆ. ರಾಜ್ಯ ರಾಜಧಾನಿಯ ಪಾರ್ಕ್ ಗಳ ನಿರ್ವಹಣೆಗೆ ಮಳೆ ನೀರಿನ ಸದ್ಬಳಕೆಗೆ ಪ್ಲಾನ್
#ಬೆಂಗಳೂರು

ಗ್ಯಾರೆಂಟಿ ಯೋಜನೆ ಅನುಷ್ಠಾನಕ್ಕೆಸರ್ಕಾರದಿಂದ ಪ್ರಾಧಿಕಾರ, ಸಮಿತಿ ರಚನೆ

ಬೆಂಗಳೂರು:ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಐದು ಗ್ಯಾರೆಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೆ ತಂದಿದೆ. ಈ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಕ್ಕೆ ತರುವ ನಿಟ್ಟಿನಲ್ಲಿ ಸರ್ಕಾರ ರಾಜ್ಯ
#ಬೆಂಗಳೂರು

ಮತ್ತೆ ಬಿಜೆಪಿಗೆ ಸೇರುತ್ತಾರಾ ಜನಾರ್ದನ ರೆಡ್ಡಿ?

ಬೆಂಗಳೂರು:ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರನ್ನು ಪಕ್ಷಕ್ಕೆ ಮರು ಸೇರ್ಪಡೆಗೊಳಿಸಿದ ಬೆನ್ನಲ್ಲೇ ಬಿಜೆಪಿ ನಾಯಕರು ಕೊಪ್ಪಳ ಜಿಲ್ಲೆ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ಅವರನ್ನು ಸಂಪರ್ಕಿಸಿದ್ದಾರೆ. ಮತ್ತೆ