October 28, 2026
#ಬೆಂಗಳೂರು

ಡಿಕೆಶಿ ಹಸ್ತಕ್ಷೇಪಕ್ಕೆ ಸತೀಶ್ ಕಿಡಿ – ಕಾಂಗ್ರೆಸ್‌ಗೂ ಬೆಳಗಾವಿ ರಾಜಕೀಯ ಕಂಟಕನಾ?

ಬೆಂಗಳೂರು: ಬೆಳಗಾವಿಯಲ್ಲಿ ರಾಜಕಾರಣ ಬೆಂಕಿ ಉರಿದಾಗ ಅನಾಹುತವೇ ನಡೆದಿದೆ. ಈ ಬಾರಿಯೂ ಏನಾದರೊಂದು ರಾಜಕೀಯ ಅವಘಡಕ್ಕೆ ಸುಳಿವು ಕೊಡುತ್ತಿದ್ಯಾ ಕುಂದಾನಗರಿ ಪವರ್ ಪಾಲಿಟಿಕ್ಸ್ ಎಂಬ ಅನುಮಾನ ಈಗ ಶುರುವಾಗಿದೆ.
#ಬೆಂಗಳೂರು

ಮೈತ್ರಿ ಮಾತುಕತೆಗೆ ತಮ್ಮನ್ನು ಕರೆದುಕೊಂಡು ಹೋಗಿಲ್ಲ ಅನ್ನೋದು ಸಿಎಂ ಇಬ್ರಾಹಿಂ ಸಿಟ್ಟು

ಬೆಂಗಳೂರು: ಬಿಜೆಪಿ ನಾಯಕರ ಜೊತೆ ಕುಮಾರಸ್ವಾಮಿ ಮಾತನಾಡಲು ಹೋದಾಗ ತಮ್ಮನ್ನು ಕರೆದುಕೊಂಡು ಹೋಗಿಲ್ಲ ಎಂಬ ಸಿಟ್ಟಿನಿಂದ ಸಿಎಂ ಇಬ್ರಾಹಿಂ ಹೀಗೆಲ್ಲಾ ಮಾಡುತ್ತಿದ್ದಾರೆ ಎಂದು ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ
#ಬೆಂಗಳೂರು

ತುಂಬಾ ಸಂತೋಷದಿಂದ ನಾನು ಗೌರವ ಡಾಕ್ಟರೇಟ್ ಪದವಿ ಸ್ವೀಕರಿಸಿದ್ದೇನೆ: ಹೆಚ್‍ಡಿಡಿ

ಬೆಂಗಳೂರು: ತುಂಬಾ ಸಂತೋಷದಿಂದಲೇ ನಾನು ಈ ಗೌರವ ಡಾಕ್ಟರೇಟ್ ಪದವಿ ಸ್ವೀಕರಿಸಿದ್ದೇನೆ ಎಂದು ಮಾಜಿ ಪ್ರಧಾನಿ ಹೆಚ್‍ಡಿ ದೇವೇಗೌಡ ಹೇಳಿದ್ದಾರೆ. ಶಿಕ್ಷಣ ಪುಸ್ತಕ ಜ್ಞಾನ, ಅಕ್ಷರ ಜ್ಞಾನ ಮಾತ್ರ
#ಬೆಂಗಳೂರು

ಒರಿಜಿನಲ್ ಅಂತ ಸಿಎಂ ಇಬ್ರಾಹಿಂ ಬೋರ್ಡ್ ಹಾಕಿಕೊಳ್ಳಲಿ: ಹೆಚ್‍ಡಿಕೆ

ಬೆಂಗಳೂರು: ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ನಡೆಗೆ ಮಾಜಿ ಮುಖ್ಯಮಂತ್ರಿ ಹೆಚ್‍ಡಿ ಕುಮಾರಸ್ವಾಮಿ ಆಕ್ರೋಶ ಹೊರಹಾಕಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಬ್ರಾಹಿಂ ಒರಿಜಿನಲ್ ಅಂತ ಬೋರ್ಡ್ ಹಾಕಿಕೊಳ್ಳಲಿ.
#ಬೆಂಗಳೂರು

ಬೊಮ್ಮಾಯಿ ಆಸ್ಪತ್ರೆಗೆ ದಾಖಲು

ಬೆಂಗಳೂರು: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರ ಆರೋಗ್ಯದಲ್ಲಿ ಏರುಪೇರಾಗಿರುವ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮೊಣಕಾಲು ನೋವಿನಿಂದ ಬಳಲುತ್ತಿದ್ದ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ವೇಳೆ
#ಬೆಂಗಳೂರು

ಪ್ರಿಯಕರನ ಜೊತೆ ಸೇರಿ ಉಸಿರುಗಟ್ಟಿಸಿ ಅತ್ತೆ ಕೊಂದಿದ್ದ ಸೊಸೆ ಅರೆಸ್ಟ್

ಬೆಂಗಳೂರು: ಪ್ರಿಯಕರನ ಜೊತೆ ಸೇರಿ ಅತ್ತೆಯನ್ನು ಬರ್ಬರವಾಗಿ ಕೊಲೆ ಮಾಡಿದ್ದ ಸೊಸೆ ಸಹಿತ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ರಶ್ಮಿ, ಪುರುಷೋತ್ತಮ್, ಅಕ್ಷಯ್ ಬಂಧಿತ ಆರೋಪಿಗಳು. ಈ ಮೂವರನ್ನು ಬ್ಯಾಡರಹಳ್ಳಿ
#ಬೆಂಗಳೂರು

ದೇವೇಗೌಡ, ಕುಮಾರಸ್ವಾಮಿ ವಿರುದ್ಧ ತಿರುಗಿಬಿದ್ದ ಸಿಎಂ ಇಬ್ರಾಹಿಂ

ಬೆಂಗಳೂರು: ಲೋಕಸಭೆ ಚುಣಾವಣೆಯಲ್ಲಿ ಬಿಜೆಪಿ ಜೊತೆಗೆ ಮೈತ್ರಿ ಮಾಡಿಕೊಂಡ ಹಿನ್ನೆಲೆ ಜೆಡಿಎಸ್ ವರಿಷ್ಠ ಹೆಚ್​ಡಿ ದೇವೇಗೌಡ ಹಾಗೂ ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ವಿರುದ್ಧ ತಿರುಗಿಬಿದ್ದ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ , ನಾನು ಅಧ್ಯಕ್ಷ,
#ಬೆಂಗಳೂರು

ಸ್ನೇಹಿತರೊಂದಿಗೆ ದೈಹಿಕ ಸಂಪರ್ಕಕ್ಕೆ ಪತಿಯಿಂದ ಒತ್ತಾಯ – ಠಾಣೆ ಮೆಟ್ಟಿಲೇರಿದ ಮಹಿಳೆ

ಬೆಂಗಳೂರು: ಸ್ನೇಹಿತರ ಜೊತೆ ದೈಹಿಕ ಸಂಪರ್ಕ ಬೆಳೆಸುವಂತೆ ವಿಕೃತ ಪತಿಯೊಬ್ಬ ಪತ್ನಿಗೆ ಹಿಂಸೆ ನೀಡುತ್ತಿದ್ದ ವಿಚಿತ್ರ ಪ್ರಕರಣ ಅಮೃತಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಗಂಡನ ವಿಚಿತ್ರ ಬೇಡಿಕೆ
#ಬೆಂಗಳೂರು

ಲೋಡ್ ಶೆಡ್ಡಿಂಗ್‌ಗೆ ಬೇಸತ್ತು ಡಿಕೆಶಿಗೆ ಹೋಟೆಲ್‌ಗಳಿಂದ ಪತ್ರ

ಬೆಂಗಳೂರಿಗೆ: ಅನಧಿಕೃತ ಲೋಡ್ ಶೆಡ್ಡಿಂಗ್ ಕಾಟದಿಂದಾಗಿ ಹಳ್ಳಿಯ ರೈತರ ಜೊತೆಗೆ ಈಗ ಬೆಂಗಳೂರಿಗೂ ವಿದ್ಯುತ್ ಕ್ಷಾಮದ ಶಾಕ್ ಮುಟ್ಟಿದೆ. ರಾಜ್ಯದಲ್ಲಿ ತೀವ್ರ ವಿದ್ಯುತ್ ಕ್ಷಾಮ ಉಂಟಾಗಿದೆ. ಒಂದೆಡೆ ಲೋಡ್
#ಬೆಂಗಳೂರು

ರೇಡ್ ಪಾಲಿಟಿಕ್ಸ್ ಆರೋಪಕ್ಕೆ ಕೌಂಟರ್‌ 

ಬೆಂಗಳೂರು: ರೇಡ್ ಪಾಲಿಟಿಕ್ಸ್ (Raid Politics) ಆರೋಪ ಪ್ರತ್ಯಾರೋಪದ ನಡುವೆ ಕೌಂಟರ್ ಅಸ್ತ್ರ ಜೋರಾಗಿದೆ. ಮೆಡಿಕಲ್ ಹಗರಣ, ಬಿಟ್ ಕಾಯಿನ್ ಹಗರಣದ ತನಿಖೆಯ ಶಾಕ್ ನೀಡಲು ಸಿದ್ದತೆ ಮಾಡಿಕೊಳ್ಳಲಾಗುತ್ತಿದೆ