July 29, 2026
#ಬೆಂಗಳೂರು

ಡಿಕೆಶಿ ಕಾಲಿಗೆ ಬಿದ್ದ ಶಾಸಕ ಮುನಿರತ್ನ

ಬೆಂಗಳೂರು: ಶಾಸಕ ಮುನಿರತ್ನ ಅವರು ಅರಮನೆ ಮೈದಾನದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಭೇಟಿಯಾಗಿ ಅವರ ಕಾಲಿಗೆ ಬಿದ್ದು ಅನುದಾನ ನೀಡುವಂತೆ ಮನವಿ ಪತ್ರ ಸಲ್ಲಿಕೆ ಮಾಡಿದ್ದಾರೆ.
#ಬೆಂಗಳೂರು

ಯಡಿಯೂರಪ್ಪ ಮನವೊಲಿಕೆ – ಉಪವಾಸ ಸತ್ಯಾಗ್ರಹ ವಾಪಸ್‌ ಪಡೆದ ಶಾಸಕ ಮುನಿರತ್ನ

ಬೆಂಗಳೂರು: ಶಾಸಕ ಮುನಿರತ್ನ ಅವರ ಪ್ರತಿಭಟನೆಗೆ ಮಾಜಿ ಸಿಎಂ ಯಡಿಯೂರಪ್ಪ ಬೆಂಬಲ ಸೂಚಿಸಿದ್ದಾರೆ. ಅಲ್ಲದೆ ಮುನಿರತ್ನ ಅವರ ಮನವೊಲಿಸಿ ಉಪವಾಸ ಸತ್ಯಾಗ್ರಹ ವಾಪಸ್ ಪಡೆಯುವಂತೆ ಮನವಿ ಮಾಡಿದ್ದಾರೆ.
#ಬೆಂಗಳೂರು

ದನಗಳ ಮೈ ತೊಳೆಯಲು ಹೋದ ರೈತ ನೀರು ಪಾಲು

ದೊಡ್ಡಬಳ್ಳಾಪುರ: ದನಗಳ ಮೈ ತೊಳೆಯಲು ನೀರಿಗಿಳಿದಿದ್ದ ರೈತನೋರ್ವ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ದುರ್ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಒಡೇರಹಳ್ಳಿ ಸಮೀಪದ ಜಾಲಿಕಟ್ಟೆಯಲ್ಲಿ ಸಂಭವಿಸಿದೆ. ತಾಲೂಕಿನ
#ಬೆಂಗಳೂರು

ಪ್ರಿಯತಮೆಯ ಬೆತ್ತಲೆ ಫೋಟೋ ಸ್ನೇಹಿತರೊಂದಿಗೆ ಹಂಚಿಕೊಳ್ತಿದ್ದ ವಿಕೃತ ಕಾಮಿ ಅಂದರ್

ಬೆಂಗಳೂರು: ಅವರಿಬ್ಬರದ್ದು ಸರಿಸುಮಾರು 10 ವರ್ಷದ ಪ್ರೀತಿ. ಇನ್ನೇನು ಮದುವೆಯ ಖುಷಿಯಲ್ಲಿದ್ದ ಆ ಯುವತಿಗೆ ಶಾಕ್ ನೀಡಿತ್ತು ಅದೊಂದು ಫೋಟೋ. ಫೋಟೋ ಬೆನ್ನತ್ತಿದ್ದ ಪೊಲೀಸರು ಆ ಕೇಸ್‌ಗೆ ಬಿಗ್
#ಬೆಂಗಳೂರು

ಸ್ವಾವಲಂಬಿ ಭಾರತವನ್ನು ರಚಿಸಲು ಬದ್ಧರಾಗಿ: ವಿದ್ಯಾರ್ಥಿಗಳಿಗೆ ರಾಜ್ಯಪಾಲರ ಕರೆ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರು ಶಿಕ್ಷಣವನ್ನು ಕೌಶಲ್ಯ ಮತ್ತು ನೈತಿಕ ಮೌಲ್ಯಗಳೊಂದಿಗೆ ಜೋಡಿಸುವ ಮೂಲಕ ಸ್ವಾವಲಂಬಿ ಭಾರತವನ್ನು ರಚಿಸಲು ಬದ್ಧರಾಗಿದ್ದಾರೆ. ಈ ಬದ್ಧತೆಯನ್ನು ಪೂರೈಸಲು ಪ್ರತಿಯೊಬ್ಬರ ಕೊಡುಗೆಯನ್ನು ನಿರೀಕ್ಷಿಸಲಾಗಿದೆ.
#ಬೆಂಗಳೂರು

ಬೈಕ್‌ಗೆ ಬಿಎಂಟಿಸಿ ಬಸ್ ಡಿಕ್ಕಿ – ಮೂರು ವರ್ಷದ ಮಗು ಸಾವು

ಬೆಂಗಳೂರು: ಬೈಕ್‌ಗೆ ಹಿಂಬದಿಯಿಂದ ಬಿಎಂಟಿಸಿ ಬಸ್ ಡಿಕ್ಕಿ ಹೊಡದ ಪರಿಣಾಮ ಮೂರು ವರ್ಷದ ಮಗು ಸ್ಥಳದಲ್ಲೇ ಸಾವನ್ನಪಿರುವ ಘಟನೆ ಬೆಂಗಳೂರಿನ ಗಾರೇಪಾಳ್ಯ ಜಂಕ್ಷನ್‌ನಲ್ಲಿ ನಡೆದಿದೆ. ಅಯಾನ್ (3)
#ಬೆಂಗಳೂರು

ದೇವೇಗೌಡರ ಮೈತ್ರಿ ನಿರ್ಧಾರಕ್ಕೆ ನನ್ನ ಒಪ್ಪಿಗೆ ಇದೆ

ಬೆಂಗಳೂರು: ಜೆಡಿಎಸ್ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡರೂ ಪಕ್ಷದ ಸಿದ್ಧಾಂತ ಬಿಡುವುದಿಲ್ಲ. ದೇವೇಗೌಡರ ನಿರ್ಧಾರ ಜೊತೆ ನಾನು ಇರುತ್ತೇನೆ ಎಂದು ಜೆಡಿಎಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಜಫ್ರುಲ್ಲಾ
#ಬೆಂಗಳೂರು

ಡ್ಯಾನ್ಸ್ ವಿಚಾರಕ್ಕೆ ಗಲಾಟೆ- ಓರ್ವ ಸಾವು

ಬೆಂಗಳೂರು: ಗಣಪತಿ ಬಿಡುವಾಗ ಎರಡು ಗುಂಪುಗಳ ನಡುವೆ ನಡೆದ ಜಗಳದಲ್ಲಿ ಓರ್ವನ ಕೊಲೆಯಾದ ಘಟನೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಡೆದಿದೆ. ಶ್ರೀನಿವಾಸ್ ಕೊಲೆಯಾದ ಯುವಕ. ಈತನ ಕೊಲೆಯ ಮೂಲಕ
#ಬೆಂಗಳೂರು

ಊಟಿಯಂತಾದ ಬೆಂಗಳೂರು- 4 ದಿನ ಮಳೆ ಸಾಧ್ಯತೆ

ಬೆಂಗಳೂರು: ಮಳೆ ಬಂದರೂ ಶೆಕೆ ಫೀಲ್ ಆಗ್ತಿದ್ದ ಸಿಲಿಕಾನ್ ಸಿಟಿ ಬೆಂಗಳೂರು ಮಂದಿಗೆ ಇಂದು ಕೊಂಚ ರಿಲೀಫ್ ಸಿಕ್ಕಿದೆ. ಹೌದು. ಸದ್ಯ ಬೆಂಗಳೂರು ವಾತಾವರಣ ಕೂಲ್ ಕೂಲ್ ಆಗಿದ್ದು,
#ಬೆಂಗಳೂರು

ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ, ಸಿಎಂ ಸಿದ್ದರಾಮಯ್ಯ ಮುಖಾಮುಖಿ ಭೇಟಿ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು (ಭಾನುವಾರ) ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾಜಿ ಪ್ರಧಾನಿ ದೇವೇಗೌಡರನ್ನು ಅನಿರೀಕ್ಷಿತವಾಗಿ ಭೇಟಿಯಾದರು. CWC ಸಭೆಯಲ್ಲಿ ಪಾಲ್ಗೊಳ್ಳಲು ದೆಹಲಿಗೆ ತೆರಳಲು ಕೆಂಪೇಗೌಡ