July 29, 2026
#ಬೆಂಗಳೂರು

ಕಾನೂನು ಕೈಗೆತ್ತಿಕೊಳ್ಳಲು ಯಾರಿಗೂ ಬಿಡಲ್ಲ

ಬೆಂಗಳೂರು: ಕಾನೂನನ್ನು ಕೈಗೆತ್ತಿಕೊಳ್ಳಲು ಯಾರಿಗೂ ಬಿಡಲ್ಲ ಎಂದು ಸಿಎಂ ಸಿದ್ದರಾಮಯ್ಯ ಅವರು ಹೇಳಿದರು. ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಯೊಂದಿಗೆ ಮಾತನಾಡಿದ ಅವರು ‘ಎಂತಹ ರಾಜಕೀಯ ಪಕ್ಷದ ಶಕ್ತಿ ಇದ್ದರೂ ಕ್ರಮಕೈಗೊಳ್ಳುವಂತೆ ಈಗಾಗಲೇ ಪೊಲೀಸರಿಗೆ
#ಬೆಂಗಳೂರು

ಡಿಸಿಎಂ ತಗೊಂಡು ಏನ್ ಮಾಡ್ಬೇಕು, ಆದ್ರೆ ಲಿಂಗಾಯತರು ಸಿಎಂ ಆಗ್ಬೇಕು

SHARE ಬೆಂಗಳೂರು/ ದಾವಣಗೆರೆ: ಕಾಂಗ್ರೆಸ್‌ನಲ್ಲಿ ಡಿಸಿಎಂ ಕೂಗು ಎದ್ದಿತ್ತು. ಆದರೆ ಈಗ ಲಿಂಗಾಯತ ಸಿಎಂ ಕೂಗು ಎದ್ದಿದೆ. ಡಿಸಿಎಂ ತಗೊಂಡು ಏನ್ ಮಾಡಬೇಕು ಆದರೆ ಲಿಂಗಾಯತರು ಸಿಎಂ ಆಗಬೇಕು
#ಬೆಂಗಳೂರು

ವ್ಯಕ್ತಿಗಳ ಬ್ರೈನ್ ವಾಷ್ ಮಾಡಿ ಆಯುಧ ಮಾಡುವುದು ಪ್ರಜಾಪ್ರಭುತ್ವದ ಲಕ್ಷಣವಲ್ಲ

ಬೆಂಗಳೂರು: ಸಾಹಿತಿಗಳಿಗೆ ಬೆದರಿಕೆ ಹಾಕುತ್ತಿದ್ದ ಆರೋಪಿಯ ಬಂಧನದ ವಿಚಾರ ತಿಳಿದು ಬಹಳ ಸಂತೋಷವಾಗಿದೆ. ಆತನನ್ನು ಬ್ರೈನ್ ವಾಷ್ ಮಾಡಿ ಆಯುಧವಾಗಿ ಸಿದ್ಧಮಾಡಿದ ವ್ಯವಸ್ಥೆ ಪ್ರಜಾಪ್ರಭುತ್ವದ ಲಕ್ಷಣವಲ್ಲ ಎಂದು ಹಿರಿಯ
#ಬೆಂಗಳೂರು

ಆರ್‌ಟಿಐ ಕಾರ್ಯಕರ್ತರನ್ನು ಬೆದರಿಸಲು ಮುಂದಾಗಿದೆಯಾ ಕಾಂಗ್ರೆಸ್ ಸರ್ಕಾರ? 

ಬೆಂಗಳೂರು: ಮಾಹಿತಿ ಹಕ್ಕು ಕಾಯ್ದೆಯಡಿ (RTI) ಅರ್ಜಿ ಸಲ್ಲಿಸುವ ಕಾರ್ಯಕರ್ತರ ಮಾಹಿತಿ ಕಲೆ ಹಾಕಲು ಕರ್ನಾಟಕ ಕಾಂಗ್ರೆಸ್ ಸರ್ಕಾರ ಮುಂದಾಗಿರುವುದು ಚರ್ಚೆಗೆ ಗ್ರಾಸವಾಗಿದೆ. ಜತೆಗೆ, ಆರ್​ಟಿಐ ಕಾರ್ಯಕರ್ತರ ಕೆಂಗಣ್ಣಿಗೆ ಗುರಿಯಾಗಿದೆ. ಕಾನೂನು ಪ್ರಕಾರ
#ಬೆಂಗಳೂರು

ಬಂದ್​ನಿಂದ ರಾಜ್ಯಕ್ಕೆ ಕೋಟಿ ಕೋಟಿ ರೂ. ಲಾಸ್

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವತ್ತಿರುವುದನ್ನು ವಿರೋಧಿಸಿ ರಾಜ್ಯಾದ್ಯಂತ ಕನ್ನಡಪರ ಸಂಘಟನೆಗಳು, ರೈತರು, ವಿರೋಧ ಪಕ್ಷಗಳು ಪ್ರತಿಭಟನೆ ನಡೆಸುತ್ತಿವೆ. ನೀರು ಹರಿಸುತ್ತಿರುವ ರಾಜ್ಯ ಸರ್ಕಾರದ ಕ್ರಮವನ್ನು ವಿರೋಧಿಸಿ ವಿವಿಧ ಸಂಘಟನೆಗಳು ಒಂದೇ
#ಬೆಂಗಳೂರು

ಕಾವೇರಿಗಾಗಿ ನಾವು ಬಂದ್‌ಗೆ ಕರೆ ಕೊಟ್ಟರೆ ಸರ್ಕಾರ ನಮ್ಮನ್ನು ಬಂದ್‌ ಮಾಡಲು ಹೊರಟಿದೆ

SHARE ಬೆಂಗಳೂರು: ಕಾವೇರಿಗಾಗಿ ನಾವು ಕರ್ನಾಟಕ ಬಂದ್‌ಗೆ ಕರೆ ಕೊಟ್ಟರೆ ಸರ್ಕಾರ ನಮ್ಮನ್ನು ಬಂದ್‌ ಮಾಡಲು ಹೊರಟಿದೆ ಎಂದು ಕನ್ನಡ ಹೋರಾಟಗಾರ ವಾಟಾಳ್‌ ನಾಗರಾಜ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಡಾಲರ್ಸ್‌
#ಬೆಂಗಳೂರು

ಏರ್‌ಪೋರ್ಟ್ ಒಳಗಡೆ ಪ್ರತಿಭಟನೆಗೆ ಯತ್ನ – ಐವರು ಪೊಲೀಸರ ವಶಕ್ಕೆ

SHARE ಬೆಂಗಳೂರು: ಕಾವೇರಿ ನೀರು ತಮಿಳುನಾಡಿಗೆ ಬಿಡುತ್ತಿರುವ ವಿಚಾರವಾಗಿ ಶುಕ್ರವಾರ ಕರ್ನಾಟಕ ಬಂದ್ ಡೆಸಲಾಗುತ್ತಿದೆ. ಈ ಸಂದರ್ಭದಲ್ಲಿ ನಗರದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರತಿಭಟನೆಗೆ ಯತ್ನಿಸಿದ ಐವರನ್ನು
#ಬೆಂಗಳೂರು

ಹನುಮಂತನಗರ ಠಾಣೆಯಲ್ಲಿ ಸೀಮಂತ

ಬೆAಗಳೂರು: ಹನುಮಂತನಗರ ಪೊಲೀಸರು ತಮ್ಮ ಠಾಣೆಯ ಇಬ್ಬರು ಗರ್ಭಿಣಿ ಕಾನ್‌ಸ್ಟೇಬಲ್‌ಗಳಿಗೆ ಠಾಣೆಯಲ್ಲೇ ಶಾಸ್ತ್ರೋಕ್ತವಾಗಿ ಸೀಮಂತ ಕರ‍್ಯಕ್ರಮ ನಡೆಸಿದರು. ಕಾನ್‌ಸ್ಟೇಬಲ್‌ಗಳಾದ ನೀಲವ್ವ ಹಾಗೂ ಪ್ರಿಯಾಂಕ ಪಾಟೀಲ್ ಅವರಿಗೆ ಸೀರೆ,
#ಬೆಂಗಳೂರು

ಕನ್ನಡ ಹೋರಾಟಗಾರರು ಗೂಂಡಾಗಳಲ್ಲ

ಬೆಂಗಳೂರು: I.N.D.I.A ಒಕ್ಕೂಟಕ್ಕೆ ಮಾತುಕತೆ ಮಾಡಲು ಆಗುತ್ತದೆ. ಆದರೆ ಕಾವೇರಿ ವಿಚಾರಕ್ಕೆ ಮಾತಾಡಲು ಸಾಧ್ಯವಿಲ್ಲವೇ ಎಂದು ಸರ್ಕಾರದ ವಿರುದ್ಧ ಕರವೇ ಸಂಘಟನೆಯ ಪ್ರವೀಣ್ ಶೆಟ್ಟಿಯವರು ತೀವ್ರ ವಾಗ್ದಾಳಿ ನಡೆಸಿದ್ದಾರೆ.
#ಬೆಂಗಳೂರು

ಸರ್ಕಾರಿ ಬಸ್‌ಗಳಿದ್ದರೂ ಪ್ರಯಾಣಿಕರು ಇಲ್ಲ

ಬೆಂಗಳೂರು: ಕರ್ನಾಟಕ ಬಂದ್‌ಗೆ ಸರ್ಕಾರಿ ಸಾರಿಗೆ ಬೆಂಬಲ ನೀಡದೇ ಇದ್ದರೂ ಜನ ಬಾರದ ಕಾರಣ ಕಡಿಮೆ ಪ್ರಮಾಣದಲ್ಲಿ ಬಸ್ಸುಗಳು ರಸ್ತೆಗೆ ಇಳಿದಿದೆ. ಮೆಜೆಸ್ಟಿಕ್‌ ಬಸ್‌ ನಿಲ್ದಾಣದಲ್ಲಿ (Majestic Bus