July 29, 2026
#ಬೆಂಗಳೂರು

ಸೂಕ್ತ ಬಂದೋಬಸ್ತ್ ಕೈಗೊಳ್ಳುವಂತೆ ಪೊಲೀಸ್​ ಅಧಿಕಾರಿಗಳಿಗೆ ಸಿಎಂ ಸೂಚನೆ

ಬೆಂಗಳೂರು ಸೆ.25: ನಿತ್ಯ ಐದು ಸಾವಿರ ಕ್ಯೂಸೆಕ್​​ನಂತೆ 15 ದಿನಗಳ ಕಾಲ ತಮಿಳುನಾಡಿಗೆ  ಕಾವೇರಿ ​​ನದಿ ನೀರು ಬಿಡುವ ಸಿಡಬ್ಲ್ಯುಎಂಎ ಮತ್ತು ಸಿಡಬ್ಲ್ಯುಆರ್‌ಸಿ ಆದೇಶವನ್ನು ಸುಪ್ರಿಂಕೋರ್ಟ್ ಎತ್ತಿ ಹಿಡಿದಿದೆ. ನ್ಯಾಯಾಲಯದ
#ಬೆಂಗಳೂರು

ಕಾಂಗ್ರೆಸ್ ಪಕ್ಷ ಸೇರ್ಪಡೆಗೆ ಬಿಜೆಪಿ-ಜೆಡಿಎಸ್ ಶಾಸಕರು ಚರ್ಚೆ ಮಾಡಿದ್ದಾರೆ

ಬೆಂಗಳೂರು: ಬಿಜೆಪಿ-ಜೆಡಿಎಸ್ ಮೈತ್ರಿಯಿಂದ ಎರಡು ಪಕ್ಷದ ಶಾಸಕರು, ಮಾಜಿ ಶಾಸಕರು ಕಾಂಗ್ರೆಸ್ ಸೇರ್ಪಡೆ ಬಗ್ಗೆ ನನ್ನ ಜೊತೆ ಚರ್ಚೆ ಮಾಡಿದ್ದಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೊಸ ಬಾಂಬ್
#ಬೆಂಗಳೂರು

ಕಾವೇರಿ ಹೋರಾಟದ ಬಗ್ಗೆ ಮೌನ ಮುರಿದ ನಟ ದರ್ಶನ್

ಮೈಸೂರು: ಕಾವೇರಿ ಹೋರಾಟಕ್ಕೆ ಕನ್ನಡ ನಟರು ಸಕ್ರಿಯರಾಗಿ ಬರುತ್ತಿಲ್ಲ ಎಂಬ ಕೂಗಿಗೆ ನಟ ದರ್ಶನ್ ಗರಂ ಆಗಿದ್ದಾರೆ. ಮೈಸೂರು ಜಿಲ್ಲೆಯ ಬನ್ನೂರಿನಲ್ಲಿ ಈ ಬಗ್ಗೆ ಮಾತನಾಡಿರೋ ನಟ ದರ್ಶನ್,
#Uncategorized #ಬೆಂಗಳೂರು

ರಾಜ್ಯದ ಇತಿಹಾಸದಲ್ಲೇ ಮೊದಲ ಬಾರಿಗೆ ರಾಜ್ಯಾದ್ಯಂತ ಏಕಕಾಲಕ್ಕೆ ಜನತಾ ದರ್ಶನ

ಬೆಂಗಳೂರು: ರಾಜ್ಯದ ಇತಿಹಾದಲ್ಲೇ ಮೊದಲ ಬಾರಿಗೆ ಇಡಿ ರಾಜ್ಯಾದ್ಯಂತ ಏಕ ಕಾಲಕ್ಕೆ ಜನತಾ ದರ್ಶನಕ್ಕೆ ನಾಡು ಇಂದು ಸಾಕ್ಷಿಯಾಗಲಿದೆ. ಮುಖ್ಯಮಂತ್ರಿಗಳ ಸೂಚನೆ ಮೇರೆಗೆ ನಡೆಯಲಿರುವ ಈ ಅರ್ಥಪೂರ್ಣ ಕಾರ್ಯಕ್ರಮದ
#ಬೆಂಗಳೂರು

ಚೈತ್ರಾ ಕುಂದಾಪುರ ಸೇರಿ 7 ಆರೋಪಿಗಳಿಗೆ ನ್ಯಾಯಾಂಗ ಬಂಧನ

ಬೆಂಗಳೂರು: ಬಿಜೆಪಿ ಟಿಕೆಟ್‌ ಕೊಡಿಸುವುದಾಗಿ ಉದ್ಯಮಿಯೊಬ್ಬರಿಗೆ ವಂಚಿಸಿರುವ ಆರೋಪ ಎದುರಿಸುತ್ತಿರುವ ಚೈತ್ರಾ ಕುಂದಾಪುರ ಸೇರಿದಂತೆ 7 ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಿ 3ನೇ ಎಸಿಎಂಎಂ ನ್ಯಾಯಾಲಯ ಆದೇಶ ಹೊರಡಿಸಿದೆ.
#ಬೆಂಗಳೂರು

ಶಾಸಕ ವಿನಯ್ ಕುಲಕರ್ಣಿ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಬೆಂಗಳೂರು: ಬಿಜೆಪಿ ಮುಖಂಡ ಯೋಗೀಶ್ ಗೌಡರ್  ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಧಾರವಾಡ ಪ್ರವೇಶಕ್ಕೆ ಶಾಸಕ ವಿನಯ್ ಕುಲಕರ್ಣಿ  ಷರತ್ತು ಸಡಿಲಿಕೆ ಕೋರಿದ್ದ ಅರ್ಜಿಯನ್ನು ಶನಿವಾರ ಹೈಕೋರ್ಟ್ ವಜಾಗೊಳಿಸಿದೆ. ನ್ಯಾ. ಎಂ.
#ಬೆಂಗಳೂರು

ಕಾಂಗ್ರೆಸ್​ನಲ್ಲಿ ಜೋರಾಯ್ತು ಡಿಸಿಎಂ ಕೂಗು

ಬೆಂಗಳೂರು: ಒಂದೆಡೆ ಕಾವೇರಿ ನೀರು ಬಿಡುಗಡೆ ವಿಚಾರವಾಗಿ ಪ್ರತಿಪಕ್ಷಗಳ, ರೈತರ ಪ್ರತಿಭಟನೆ ಭುಗಿಲೆದ್ದಿರುವುದು ರಾಜ್ಯ ಕಾಂಗ್ರೆಸ್  ಸರ್ಕಾರಕ್ಕೆ ತಲೆನೋವಾಗಿ ಪರಿಣಮಿಸಿದ್ದರೆ, ಪಕ್ಷದ ಆಂತರಿಕ ಭಿನ್ನಾಭಿಪ್ರಾಯ ಹೆಚ್ಚುತ್ತಿರುವುದು ಮತ್ತೊಂದೆಡೆ ಸಂಕಟಕ್ಕೆ ಕಾರಣವಾಗಿದೆ.
#ಬೆಂಗಳೂರು

ಸೆಪ್ಟೆಂಬರ್‌ 26ರಂದು ಬೆಂಗಳೂರು ಬಂದ್‌

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಬಿಡದಂತೆ ಆಗ್ರಹಿಸಿ ಇದೇ ಸೆಪ್ಟೆಂಬರ್‌ 26ರಂದು (ಮಂಗಳವಾರ) ಬೆಂಗಳೂರು ಬಂದ್‌ಗೆ ಕರ್ನಾಟಕ ಜಲ ಸಂರಕ್ಷಣಾ ಸಮಿತಿ ಬೆಂಗಳೂರು ಸಂಘ ಕರೆ ನೀಡಿದೆ. ಕುರುಬೂರು
#ಬೆಂಗಳೂರು

ಬೆಂಗಳೂರಿನಲ್ಲಿ ತೀವ್ರಗೊಂಡ ಕಾವೇರಿ ಹೋರಾಟ

ಬೆಂಗಳೂರು: ತಮಿಳುನಾಡಿಗೆ ಮತ್ತೆ ನೀರು ಹರಿಸುವಂತೆ ಸುಪ್ರೀಂ ಕೋರ್ಟ್ ಕೊಟ್ಟ ಆದೇಶ ಕರುನಾಡಲ್ಲಿ ಕಿಚ್ಚು ಹತ್ತುವಂತೆ ಮಾಡಿದೆ. ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರಗಳ ವಿರುದ್ಧ ಅನೇಕ ಸಂಘಟನೆಗಳು
#ಬೆಂಗಳೂರು

ಈಗ ಬಿಜೆಪಿಗೆ, ರಾಜ್ಯಕ್ಕೆ ಅನಂತಕುಮಾರ ಅಗತ್ಯವಿತ್ತು

ಬೆಂಗಳೂರು: ಕೇಂದ್ರ ಸರ್ಕಾರದ ಮಟ್ಟದಲ್ಲಿ ಕರ್ನಾಟಕದ ವಿಚಾರ ಬಂದಾಗ ಅನಂತಕುಮಾರ್ ಅವರು ಆಪದ್ಬಾಂಧವರಾಗಿದ್ದರು. ಈಗ ರಾಜ್ಯಕ್ಕೆ ಮತ್ತು ಬಿಜೆಪಿಗೆ ಅವರ ಅಗತ್ಯವಿತ್ತು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ