July 29, 2026
#ಬೆಂಗಳೂರು

ಸಾರ್ವಜನಿಕವಾಗಿಯೇ ಸೆಕ್ಸ್: ಬುದ್ದಿ ಹೇಳಲು ಹೋದ ಎಸ್‌ಐ ಗಂಭೀರ

ಬೆಂಗಳೂರು:ಜೋಡಿಯೊಂದು ಮಟ ಮಟ ಮಧ್ಯಾಹ್ನವೇ ಕಾರಿನಲ್ಲೇ ಬೆತ್ತಲಾಗಿ ಕಾಮತೃಷೆ ತೀರಿಸಿಕೊಳ್ಳಲು ಮುಂದಾದ ವಿಲಕ್ಷಣ ವಿದ್ಯಮಾನ ಬೆಂಗಳೂರಿನ ಉದ್ಯಾನವೊಂದರ ಬಳಿ ನಡೆದಿದೆ. ಇದೇ ವೇಳೆ, ದೃಶ್ಯ ಕಂಡು ಬುದ್ಧಿಹೇಳಲು
#ಬೆಂಗಳೂರು

ಬಿಜೆಪಿ, ಜೆಡಿಎಸ್ ಸೀಟು ಹಂಚಿಕೆ ಶೀಘ್ರ ಫೈನಲ್

ಬೆಂಗಳೂರು:ಮುಂಬರುವ ಲೋಕಸಭಾ ಚುನಾವಣೆಗೆ ಬಿಜೆಪಿ, ಜೆಡಿಎಸ್ ಸೀಟು ಹಂಚಿಕೆ ಶೀಘ್ರ ಅಂತಿಮಗೊಳ್ಳಲಿದೆ. ಜನವರಿ ೨೭ರ ನಂತರ ದೆಹಲಿಯಲ್ಲಿ ಉಭಯ ಪಕ್ಷಗಳ ನಾಯಕರು ಸಭೆ ನಡೆಸಿ ಅಂತಿಮ ತೀರ್ಮಾನ
#ಬೆಂಗಳೂರು

ರಿಯಾಯಿತಿ ದರದಲ್ಲಿ ಅಯೋಧ್ಯೆಗೆ ಟೂರ್ ಪ್ಲ್ಯಾನ್ಬಿಜೆಪಿಗೆ ಕಾಂಗ್ರೆಸ್ ಟಕ್ಕರ್

ಬೆಂಗಳೂರು:ಲೋಕಸಭಾ ಚುನಾವಣೆ ವೇಳೆ ಬಿಜೆಪಿ ಅಯೋಧ್ಯೆಗೆ ರಾಮಭಕ್ತರನ್ನು ಕರೆದುಕೊಂಡು ಹೋಗುವ ಪ್ಲ್ಯಾನ್ ರೂಪಿಸಿದೆ. ಇದಕ್ಕೆ ಠಕ್ಕರ್ ಕೊಡಲು ಈಗ ಕಾಂಗ್ರೆಸ್ ಸರ್ಕಾರವೂ ಸಜ್ಜಾಗಿದೆ.ಈಗಾಗಲೇ ಮುಜರಾಯಿ ಇಲಾಖೆಯಿಂದ ಕರ್ನಾಟಕ
#ಬೆಂಗಳೂರು

ಬಿಟ್ ಕಾಯಿನ್ ಅಕ್ರಮ ಪ್ರಕರಣಇಬ್ಬರ ಬಂಧನ

ಬೆಂಗಳೂರು:ಬಿಟ್ ಕಾಯಿನ್ ಅಕ್ರಮ ಪ್ರಕರಣಕ್ಕೆ ಸಂಬAಧಿಸಿದAತೆ ಮೊದಲ ಅರೆಸ್ಟ್ ಮಾಡಲಾಗಿದ್ದು, ಎಸ್‌ಐಟಿ ಅಧಿಕಾರಿಗಳು ಇಬ್ಬರನ್ನು ಬಂಧಿಸಿದ್ದಾರೆ.ಇನ್ಸ್ಪೆಕ್ಟರ್ ಪ್ರಶಾಂತ್ ಬಾಬು ಮತ್ತು ಸಂತೋಷ್‌ನನ್ನು ಎಸ್‌ಐಟಿ ಅಧಿಕಾರಿಗಳು ಬಂಧಿಸಿದ್ದು, ಸಾಕ್ಷ್ಯ
#ಬೆಂಗಳೂರು

ದಳಪತಿಗಳಿಂದ ಟೆಂಪಲ್ ರನ್

ಬೆಂಗಳೂರು:ಬಿಜೆಪಿ ಜೊತೆ ಸೀಟು ಹಂಚಿಕೆಗೂ ಮುನ್ನ ದಳಪತಿಗಳು ಟೆಂಪಲ್ ರನ್ ಪ್ರಾರಂಭಿಸಿದ್ದಾರೆ. ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡರ ಕುಟುಂಬ ಇಂದಿನಿAದ ಮೂರು ದಿನಗಳ ಕಾಲ ದೇವಾಲಯಗಳಲ್ಲಿ ವಿಶೇಷ
#ಬೆಂಗಳೂರು

ಬಿಜೆಪಿಗೆ ವಾಪಸ್ ಆಗುವಂತೆ ಜಗದೀಶ್ ಶೆಟ್ಟರ್‌ಗೆ ಬಂಪರ್ ಆಫರ್

ಬೆಂಗಳೂರು:ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರನ್ನು ವಾಪಸ್ ಕರೆದುಕೊಳ್ಳುವ ಕಾರ್ಯಗಳು ನಡೆದಿವೆ. ಶೆಟ್ಟರ್ ಜತೆ ಮಾತುಕತೆ ನಡೆಸಬಹುದು
#ಬೆಂಗಳೂರು

ರಾಜಕೀಯದ ಕಡೆ ಆಸಕ್ತಿ ಇಲ್ಲ: ಡಾ. ಮಂಜುನಾಥ್

ಬೆಂಗಳೂರು:ಈ ತಿಂಗಳು ನನ್ನ ನಿರ್ದೇಶಕ ಅವಧಿ ಮುಕ್ತಾಯವಾಗುತ್ತೆ. 16 ವರ್ಷಗಳಿಂದ ನಿರ್ದೇಶಕನಾಗಿ ಕೆಲಸ ಮಾಡಿದ್ದೇನೆ. ನನ್ನ ಮೊದಲ ಆಯ್ಕೆ ವೈದ್ಯಕೀಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸುವುದು. ನನಗೆ ರಾಜಕೀಯ
#ಬೆಂಗಳೂರು

ಮಲ್ಲಿಕಾರ್ಜುನ್ ಖರ್ಗೆ ಆಪ್ತ ಬಿಜೆಪಿ ಸೇರ್ಪಡೆ

ಬೆಂಗಳೂರು:ಲೋಕಸಭೆ ಚುನಾವಣೆಗೆ ದೇಶದಲ್ಲಿ ಅಖಾಡ ಸಿದ್ದವಾಗುತ್ತಿದೆ. ಈ ಬಾರಿ ಶತಾಯಗತಾಯ ಬಿಜೆಪಿಯನ್ನು ಹಣಿಯಲು ವಿರೋಧ ಪಕ್ಷಗಳು ಒಂದಾಗಿ ಇಂಡಿಯಾ ಮೈತ್ರಿಕೂಟ ರಚಿಸಿಕೊಂಡಿವೆ. ಈ ಮೈತ್ರಿಕೂಟದ ಅಧ್ಯಕ್ಷರನ್ನಾಗಿ ಮಲ್ಲಿಕಾರ್ಜುನ
#ಬೆಂಗಳೂರು

ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲುತ್ತೆ

ಬೆಂಗಳೂರು:ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹೆಚ್ಚು ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ ಅಂತ ಗೃಹ ಸಚಿವ ಪರಮೇಶ್ವರ್ ವ್ಯಕ್ತಪಡಿಸಿದ್ದಾರೆ.ಲೋಕಸಭೆಯಲ್ಲಿ ಹೆಚ್ಚು ಸ್ಥಾನ ಗೆಲ್ಲದೇ ಹೋದ್ರೆ ಸಚಿವರಾಗಿ ಮುಂದುವದ ನೈತಿಕತೆ ಇಲ್ಲ
#ಬೆಂಗಳೂರು

ಬಗೆಹರಿಯುತ್ತಿಲ್ಲ ನಿಗಮ ಮಂಡಳಿ ಕಗ್ಗಂಟು ಸಿಎಂ, ಡಿಸಿಎಂ ಸೆಡ್ಡು

ಬೆಂಗಳೂರು:ನಿಗಮ ಮಂಡಳಿ ನೇಮಕ ವಿಚಾರ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಬಹುದೊಡ್ಡ ತಲೆನೋವಾಗಿ ಪರಿಣಮಿಸಿದೆ. ಹಲವು ಸುತ್ತುಗಳ ಸಮಾಲೋಚನೆ, ಸಭೆಗಳ ಬಳಿಕವೂ ಪಟ್ಟಿ ಅಂತಿಮಗೊಳಿಸಲು ಸಾಧ್ಯವಾಗುತ್ತಿಲ್ಲ. ಇದೀಗ ನಿಗಮ