July 29, 2026
#ಬೆಂಗಳೂರು

ರಾಜ್ಯಪಾಲರ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ

ಬೆಂಗಳೂರು:ರಾಜ್ಯದಲ್ಲಿ ಗೋಧ್ರಾ ರೀತಿ ಘಟನೆ ಆಗುತ್ತೆಂದು ಹೇಳಿಕೆ ಹಿನ್ನೆಲೆ ಸಿಸಿಬಿ ಅಧಿಕಾರಿಗಳಿಂದ ಒಐಅ ಹರಿಪ್ರಸಾದ್ ವಿಚಾರಣೆ ವಿಚಾರಕ್ಕೆ ಸಂಬAಧಿಸಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಸಚಿವ
#ಬೆಂಗಳೂರು

ಪಿಎಸ್‌ಐ, ಸಿಟಿಐ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ ಅಕ್ರಮ ನಡೆದಿದ್ದರೆ ಕ್ರಮ

ಬೆಂಗಳೂರು:ಪಿಎಸ್‌ಐ, ಸಿಟಿಐ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಗೆ ಸಂಬAಧಿಸಿದAತೆ ಪ್ರಕರಣದ ತನಿಖೆಯನ್ನು ಸಿಸಿಬಿ ನಡೆಸುತ್ತಿದೆ. ಅಕ್ರಮ ನಡೆದಿದ್ದರೇ ಕ್ರಮ ತೆಗೆದುಕೊಳ್ಳುತ್ತೇವೆ. ಮುಂಜಾಗ್ರತಾ ಕ್ರಮ ಕೈಗೊಂಡು ಪಿಎಸ್‌ಐ ನೇಮಕ
#ಬೆಂಗಳೂರು

ಪಿಎಸ್‌ಐ ಮರುಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪಸಬ್‌ಇನ್ಸ್ಪೆಕ್ಟರ್ ಸಿಸಿಬಿ ವಶಕ್ಕೆ

ಬೆಂಗಳೂರು:545 ಪಿಎಸ್‌ಐ ಹುದ್ದೆಗಳ ನೇಮಕಾತಿಯಲ್ಲಿ ಭಾರಿ ಅಕ್ರಮ ನಡೆದ ಹಿನ್ನೆಲೆಯಲ್ಲಿ ಇದೀಗ ಮರು ಪರೀಕ್ಷೆ ನಡೆಸಲಾಗುತ್ತಿದೆ. ಇದೇ ಜನವರಿ 23ರಂದು ಮರು ಪರೀಕ್ಷೆ ನಡೆಯಲಿದ್ದು, ಇದಕ್ಕೆ ಅಭ್ಯರ್ಥಿಗಳು
#ಬೆಂಗಳೂರು

ಮೈಸೂರು ಬ್ಯಾಂಕ್ ಸರ್ಕಲ್‌ನಲ್ಲಿ 15 ಅಡಿ ರಾಮನ ಮೂರ್ತಿ!

ಬೆಂಗಳೂರು:ಇಡೀ ದೇಶವೇ ರಾಮನ ಪ್ರಾಣಪ್ರತಿಷ್ಠೆ ಕಾರ್ಯಕ್ರಮಕ್ಕಾಗಿ ಕಾದು ಕುಳಿತಿದೆ. ರಾಮನಾಮದ ಜಪ ಎಲ್ಲ ಕಡೆ ಜೋರಾಗಿದೆ. ರಾಮ ಎಂಬ ಎರಡಕ್ಷರ ಹೊಸದೊಂದು ಅನುಭವ ನೀಡುತ್ತಿದೆ. ಅಯೋಧ್ಯೆಯಲ್ಲಿ ರಾಮಲಲ್ಲಾನ
#ಬೆಂಗಳೂರು

4 ಕೋಟಿ ವೆಚ್ಚದಲ್ಲಿ ಮರಗಳ ಸರ್ವೇಗೆ ಬಿಬಿಎಂಪಿ ಪ್ಲಾನ್

ಬೆಂಗಳೂರು:ಸಿಲಿಕಾನ್ ಸಿಟಿ, ಐಟಿಬಿಟಿ ಸಿಟಿ ಅಂತೆಲ್ಲ ಕರೆಯಲ್ಪಡುವ ರಾಜ್ಯ ರಾಜಧಾನಿ ಬೆಂಗಳೂರನ್ನ ಗ್ರೀನ್ ಸಿಟಿ ಮಾಡೋಕೆ ಬಿಬಿಎಂಪಿ ಪಣತೊಟ್ಟಿದೆ. ಇಷ್ಟು ದಿನ ಕದ್ದುಮುಚ್ಚಿ ಮರ ಕಡಿಯುತ್ತಿದ್ದವರಿಗೆ ಲಗಾಮು
#ಬೆಂಗಳೂರು

ಕನ್ನಡ ಬೋರ್ಡ್ ಅಳವಡಿಕೆಗೆ ಫೆ.28 ಡೆಡ್ ಲೈನ್; ಅಂಗಡಿಗಳ ಮಾಲೀಕರಿಗೆ ಬಿಬಿಎಂಪಿಯಿಂದ ನೋಟಿಸ್ ಜಾರಿ

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕನ್ನಡ ಮಾಯವಾಗ್ತಿರೋ ಹೊತ್ತಲ್ಲೇ, ಫೆಬ್ರವರಿ 28ರ ಒಳಗೆ ಶೇಕಡಾ 60ರಷ್ಟು ಕನ್ನಡ ಬೋರ್ಡ್ ಬಳಸುವಂತೆ ನಿಯಮ ಹಿನ್ನೆಲೆ ಬಿಬಿಎಂಪಿ ಅಂಗಡಿಗಳ ಮಾಲೀಕರಿಗೆ ನೋಟಿಸ್
#ಬೆಂಗಳೂರು

ಒಕ್ಕಲಿಗರ ಬೆಂಬಲ ಇದ್ರೆ ಮತ್ತಷ್ಟು ಎತ್ತರಕ್ಕೆ ಬೆಳೆಯಬಹುದು: ಡಿಕೆಶಿ

ಬೆಂಗಳೂರು:ಒಕ್ಕಲಿಗ ಸಮುದಾಯದ ಸಹಕಾರದಿಂದ ನಾನು ಇಲ್ಲಿವರೆಗೆ ಬಂದಿದ್ದೇನೆ. ನಿಮ್ಮೆಲ್ಲರ ಬೆಂಬಲ ಇದ್ದರೆ ನಾನು ಇನ್ನೂ ಎತ್ತರಕ್ಕೆ ಹೋಗುತ್ತೇನೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.ಬೆಂಗಳೂರು ಅರಮನೆ ಮೈದಾನದಲ್ಲಿ
#ಬೆಂಗಳೂರು

ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಲೋನ್ ಪ್ರಕರಣ ಸಿಐಡಿ ತನಿಖೆ ರಮೇಶ್ ಜಾರಕಿಹೊಳಿಗೆ ಸಂಕಷ್ಟ

ಬೆAಗಳೂರು:ಬೆಳಗಾವಿಯ ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಲೋನ್ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಸಿಐಡಿಗೆ ವಹಿಸಿದೆ. ಬೆಳಗಾವಿ ಜಿಲ್ಲೆ ಗೋಕಾಕ್ ತಾಲೂಕಿನಲ್ಲಿರುವ ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಹೆಸರಿನಲ್ಲಿ ಅಪೆಕ್ಸ್
#ಬೆಂಗಳೂರು

ಬೋಯಿಂಗ್ ಸುಕನ್ಯಾ ಯೋಜನೆ ಲೋಕಾರ್ಪಣೆ

ಬೆಂಗಳೂರು:ಜಿಲ್ಲೆಯ ದೇವನಹಳ್ಳಿ ತಾಲೂಕಿನ ಬಿ.ಮಾರೇನಹಳ್ಳಿ ಗ್ರಾಮದಲ್ಲಿ ಬೋಯಿಂಗ್ ಇಂಡಿಯಾ ಎಂಜಿನಿಯರಿAಗ್ ಮತ್ತು ತಂತ್ರಜ್ಞಾನ ಕೇಂದ್ರ ಕ್ಯಾಂಪಸ್‌ನ್ನು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಉದ್ಘಾಟಿಸಿದರು. ಈ ಕ್ಯಾಂಪಸ್ ಬೋಯಿಂಗ್
#ಬೆಂಗಳೂರು

ಪ್ರಾಣಪ್ರತಿಷ್ಠೆ ಹಿನ್ನೆಲೆ ಹೈಅಲರ್ಟ್

ಬೆಂಗಳೂರು: ಜನವರಿ 22ರಂದು ಸೋಮವಾರ ಅಯೋಧ್ಯೆಯ ಶ್ರೀರಾಮಮಂದಿರದಲ್ಲಿ ರಾಮಲಲ್ಲಾ ಪ್ರಾಣಪ್ರತಿಷ್ಠೆ ನೆರವೇರಲಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲೂ ಬಿಗಿ ಭದ್ರತೆ ನಿಯೋಜಿಸಲಾಗುತ್ತಿದೆ. ಬಾಲರಾಮನ ಮೂರ್ತಿ ಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ಜ.22ರಂದು ಯಾವುದೇ