July 29, 2026
#ಬೆಂಗಳೂರು

ರಾಜ್ಯದಲ್ಲಿ ಗೋಧ್ರಾ ರೀತಿ ಘಟನೆ ಹೇಳಿಕೆಬಿಕೆ ಹರಿಪ್ರಸಾದ್ ವಿಚಾರಣೆ ನಡೆಸಿದ ಸಿಸಿಬಿ

ಬೆಂಗಳೂರು:ಕರ್ನಾಟಕದಲ್ಲಿ ಗೋಧ್ರಾ ರೀತಿಯ ಘಟನೆ ಸಂಭವಿಸುವ ಸಾಧ್ಯತೆ ಇದೆ ಎಂದು ಹೇಳಿರುವ ಕಾಂಗ್ರೆಸ್ ಎಂಎಲ್‌ಸಿ ಬಿಕೆ ಹರಿಪ್ರಸಾದ್ ಅವರನ್ನು ಶುಕ್ರವಾರ ಸಿಸಿಬಿ ಪೊಲೀಸರು ವಿಚಾರಣೆ ನಡೆಸಿದರು. ಕೆಕೆ
#ಬೆಂಗಳೂರು

ಮೋದಿ ಅಧಿಕಾರಕ್ಕೆ ಬರುವ ಮುನ್ನ ಎಸ್‌ಟಿ ಪಂಗಡದ ಕಲ್ಯಾಣಕ್ಕೆ ಶ್ರಮಿಸದ ಕಾಂಗ್ರೆಸ್

ಬೆAಗಳೂರು:ನರೇಂದ್ರ ಮೋದಿ ಅಧಿಕಾರಕ್ಕೆ ಬರುವ ಮುನ್ನ ಪರಿಶಿಷ್ಟ ಜಾತಿ ಪಂಗಡದ ಕಲ್ಯಾಣಕ್ಕೆ ಕಾಂಗ್ರೆಸ್ ಯಾವುದೇ ಕ್ರಮ ಕೈಗೊಂಡಿರಲ್ಲಿಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದರು. ಬಿಜೆಪಿ
#ಬೆಂಗಳೂರು

ವಿವಿ, ಕಾಲೇಜುಗಳಲ್ಲಿ ಯುನಿಪೈಢ್ ಯುನಿವರ್ಸಿಟಿ ಕಾಲೇಜು ಮ್ಯಾನೇಜ್ಮೆಂಟ್ ಸಿಸ್ಟಮ್ ಅಳವಡಿಕೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ದಕ್ಷತೆ ಮತ್ತು ಪಾರದರ್ಶಕತೆಯನ್ನು ಹೆಚ್ಚಿಸುವ ಗುರಿಯನ್ನು ಹೊಂದಿರುವ ಮಹತ್ವದ ನಿರ್ಧಾರದಲ್ಲಿ, ಉನ್ನತ ಶಿಕ್ಷಣ ಇಲಾಖೆಯು ಸಚಿವ ಎಚ್‌ಕೆ ಪಾಟೀಲ್ ನೇತೃತ್ವದಲ್ಲಿ ಯುನಿಪೇಯ್ಡ್ ವಿಶ್ವವಿದ್ಯಾಲಯ
#ಬೆಂಗಳೂರು

ಫೆಬ್ರವರಿ 16 ರಂದು ರಾಜ್ಯ ಬಜೆಟ್

ಬೆಂಗಳೂರು:ಫೆಬ್ರವರಿ 16 ರಂದು ರಾಜ್ಯ ಬಜೆಟ್ ಮಂಡನೆಯಾಗಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯ ಬಜೆಟ್ ಮಂಡಿಸಲಿದ್ದಾರೆ.ಈ ಸಂಬAಧ ಇಂದಿನ ಸಚಿವ ಸಂಪುಟಲ್ಲಿ ಚರ್ಚೆ ನಡೆದಿದ್ದು, ಮುಂದಿನ ತಿಂಗಳು
#ಬೆಂಗಳೂರು

ಪರಿಶಿಷ್ಟ ಜಾತಿ ಒಳ ಮೀಸಲಾತಿ ಕುರಿತುಕೇಂದ್ರಕ್ಕೆ ಶಿಫಾರಸು ಮಾಡಲು ಸಂಪುಟ ಅಸ್ತು

ಬೆಂಗಳೂರು:ಪರಿಶಿಷ್ಟ ಜಾತಿಯ ಪಟ್ಟಿಯಲ್ಲಿರುವ ವಿವಿಧ ಸಮುದಾಯಗಳಿಗೆ ಒಳಮೀಸಲಾತಿಯನ್ನು ಕಲ್ಪಿಸಲಿ ಸಂವಿಧಾನಕ್ಕೆ ತಿದ್ದುಪಡಿ ತರುವಂತೆ ಕೇಂದ್ರಕ್ಕೆ ಶಿಫಾರಸು ಮಾಡಲು ರಾಜ್ಯ ಸಚಿವ ಸಂಪುಟ ಅಸ್ತು ಎಂದಿದೆ.ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ
#ಬೆಂಗಳೂರು

ಗೃಹಜ್ಯೋತಿ ನಿಯಮದಲ್ಲಿ ಮಹತ್ವದ ಬದಲಾವಣೆ

ಬೆಂಗಳೂರು: ಕಾಂಗ್ರೆಸ್ ಸರ್ಕಾರ ಪ್ರಮುಖ ಗ್ಯಾರಂಟಿಗಳಲ್ಲಿ ಒಂದಾದ ಉಚಿತ ವಿದ್ಯುತ್ ನೀಡುವ ಗೃಹಜ್ಯೋತಿ ಯೋಜನೆ ನಿಯಮದಲ್ಲಿ ಮಹತ್ವದ ಬದಲಾವಣೆಯಾಗಿದೆ. ಶೇಕಡವಾರು 10ರಷ್ಟು ಬದಲು 10 ಯುನಿಟ್‌ ಫ್ರೀ
#ಬೆಂಗಳೂರು

ಅತೃಪ್ತಿ ಶಮನಕ್ಕೆ ಕೊಡುತ್ತೇವೆ ಎಂದಿದ್ದ ೨೫ ಕೋಟಿ ಅನುದಾನ ಎಲ್ಲಿ

ಬೆಂಗಳೂರು:ಅತೃಪ್ತಿ ಶಮನಕ್ಕೆ 25 ಕೋಟಿ ರೂಪಾಯಿ ಅನುದಾನ ಕೊಡುವುದಾಗಿ ರಾಜ್ಯ ಕಾಂಗ್ರೆಸ್ ಸರ್ಕಾರ ಹೇಳಿತ್ತು. ಆದರೆ, ಈವರೆಗೂ ಅನುದಾನ ಕೊಟ್ಟಿಲ್ಲ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ
#ಬೆಂಗಳೂರು

ಎಸ್‌ಸಿ ಒಳಮೀಸಲಾತಿ ಪುನರ್ ಪರಿಶೀಲನೆ

ಬೆಂಗಳೂರು:ಬಿಜೆಪಿ ಸರ್ಕಾರದ ಅವಧಿಯಲ್ಲಿ ಪರಿಶಿಷ್ಟ ಜಾತಿಗೆ ನೀಡಲಾಗಿದ್ದ ಒಳಮೀಸಲಾತಿಯ ಬಗ್ಗೆ ಪುನರ್ ಪರಿಶೀಲನೆ ಮಾಡ್ತೇವೆ ಎಂದು ಗೃಹಸಚಿವ ಜಿ.ಪರಮೇಶ್ವರ್ ತಿಳಿಸಿದ್ದಾರೆ.ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ಅವಧಿಯಲ್ಲಿ
#ಬೆಂಗಳೂರು

ಶೀಘ್ರದಲ್ಲೇ ಸಿಎಂ ಕೈ ಸೇರಲಿದೆ ಪಿಎಸ್‌ಐ ನೇಮಕಾತಿ ಅಕ್ರಮದ ವರದಿ

ಬೆಂಗಳೂರು:ರಾಜ್ಯದಲ್ಲಿ ನಡೆದ 545 ಪಿಎಸ್‌ಐ ನೇಮಕಾತಿ ಲಿಖಿತ ಪರೀಕ್ಷೆಯಲ್ಲಿ ಅಕ್ರಮ ಎಸಗಿದ ಪ್ರಕರಣ ಸಂಬAಧ ತನಿಖೆಗೆ ಸರ್ಕಾರವು ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಬಿ.ವೀರಪ್ಪ ನೇತೃತ್ವದಲ್ಲಿ ಸಮಿತಿ ರಚಿಸಿತ್ತು.
#ಬೆಂಗಳೂರು

ಅಮಿತ್ ಶಾ, ಜೆಪಿ ನಡ್ಡಾ ಭೇಟಿಯಾದ ಕುಮಾರಸ್ವಾಮಿ

ಬೆಂಗಳೂರು:ಜೆಡಿಎಸ್ ನಾಯಕ ಹೆಚ್‌ಡಿ ಕುಮಾರಸ್ವಾಮಿ ಬುಧವಾರ ರಾತ್ರಿ ದೆಹಲಿಯಲ್ಲಿ ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರನ್ನು ಭೇಟಿ ಮಾಡಿ