September 14, 2026
#ರಾಷ್ಟ್ರೀಯ

ಅಯೋಧ್ಯೆ ತಲುಪಿದ 1,265 ಕೆಜಿ ತೂಕದ ಪ್ರಸಾದದ ಲಡ್ಡು

ಅಯೋಧ್ಯೆ (ರಾಮಮಂದಿರ):ರಾಮಮಂದಿರದಲ್ಲಿ ಪ್ರಾಣ ಪ್ರತಿಷ್ಠೆಗಾಗಿ ಅಯೋಧ್ಯೆಯಲ್ಲಿ ಹಬ್ಬದ ಸಂಭ್ರಮ ಮನೆ ಮಾಡಿದೆ. ದೇಶ-ವಿದೇಶಗಳಿಂದ ಅಯೋಧ್ಯೆಗೆ ಉಡುಗೊರೆ, ಪ್ರಸಾದದ ಮಹಾಪೂರವೇ ಹರಿದುಬರುತ್ತಿದೆ. ಭಕ್ತರೊಬ್ಬರು ತಯಾರಿಸಿದ್ದ 1265 ಕೆಜಿ ತೂಕದ
#ರಾಷ್ಟ್ರೀಯ

ಬಿಲ್ಕಿಸ್‌ ಬಾನೊ ಕೇಸ್; ಶರಣಾಗತಿಗೆ ಕಾಲಾವಕಾಶ ಕೋರಿದ್ದ ಅಪರಾಧಿಗಳ ಅರ್ಜಿ ತಿರಸ್ಕರಿಸಿದ ಸುಪ್ರೀಂ

ನವದೆಹಲಿ: ಶರಣಾಗತಿಗೆ ಕಾಲಾವಕಾಶ ಕೋರಿ ಬಿಲ್ಕಿಸ್‌ ಬಾನೊ ಪ್ರಕರಣದ ಅಪರಾಧಿಗಳು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ಶುಕ್ರವಾರ ವಜಾಗೊಳಿಸಿದೆ. ಭಾನುವಾರದ ಒಳಗೆ ಶರಣಾಗುವಂತೆ ಸೂಚನೆ ನೀಡಿದೆ. ನ್ಯಾಯಮೂರ್ತಿ ಬಿ.ವಿ.ನಾಗರತ್ನ
#ರಾಷ್ಟ್ರೀಯ

ಆಂಧ್ರಪ್ರದೇಶ ಕಾಂಗ್ರೆಸ್​ನ ನೂತನ ಅಧ್ಯಕ್ಷೆಯಾಗಿ ವೈಎಸ್ ಶರ್ಮಿಳಾ ನೇಮಕ

ಆಂಧ್ರಪ್ರದೇಶ ಕಾಂಗ್ರೆಸ್​ನ ನೂತನ ಅಧ್ಯಕ್ಷೆಯಾಗಿ ವೈಎಸ್​ ಶರ್ಮಿಳಾ ನೇಮಕಗೊಂಡಿದ್ದಾರೆ. ಆಂಧ್ರಪ್ರದೇಶ ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ ಅವರ ಸಹೋದರಿ ವೈಎಸ್ ಶರ್ಮಿಳಾ ಅವರನ್ನು ಮಂಗಳವಾರ ಕಾಂಗ್ರೆಸ್
#ರಾಷ್ಟ್ರೀಯ

‘ಪೂಜಿಸಲೆಂದೇ ಹೂಗಳ ತಂದೆ’; ರಾಮನ ಸ್ಮರಿಸುವ ಕನ್ನಡ ಹಾಡಿಗೆ ಮೋದಿ ಫಿದಾ

ನವದೆಹಲಿ: ಕನ್ನಡದ ಅತ್ಯಂತ ಜನಪ್ರಿಯ ಹಾಡುಗಳಲ್ಲಿ ಒಂದಾದ ‘ಪೂಜಿಸಲೆಂದೇ ಹೂಗಳ ತಂದೆ’ ಹಾಡಿಗೆ ಪ್ರಧಾನಿ ಮೋದಿಫಿದಾ ಆಗಿದ್ದಾರೆ. ಖ್ಯಾತ ಗಾಯಕಿಯೊಬ್ಬರು ಹಾಡಿದ ಈ ಹಾಡಿನ ತುಣುಕನ್ನು ಮೋದಿ
#ರಾಷ್ಟ್ರೀಯ

ರಾಮಮಂದಿರ ಪ್ರಾಣಪ್ರತಿಷ್ಠೆ ಕಾರ್ಯಕ್ರಮಕ್ಕೆ ಎಂಎಸ್ ಧೋನಿಗೆ ಆಹ್ವಾನ

ನವದೆಹಲಿ: ರಾಮಮಂದಿರದ ರಾಮಲಲ್ಲಾನ ಪ್ರಾಣಪ್ರತಿಷ್ಠೆಗೆ ಕೇವಲ 7 ದಿನಗಳು ಬಾಕಿ ಉಳಿದಿದ್ದು, ಇಂದಿನಿಂದ ಪೂಜಾಕಾರ್ಯಗಳು ಆರಂಭಗೊಂಡಿದೆ. ಈಗಾಗಲೇ ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಗಣ್ಯಾತಿಗಣ್ಯರನ್ನು ಆಹ್ವಾನಿಸಲಾಗಿದೆ. ಇದೀಗ ಚೆನ್ನೈ
#ರಾಷ್ಟ್ರೀಯ

ಸಂಸತ್ ದಾಳಿ: ಮೈಸೂರಿನ ಮನೋರಂಜನ್ ಸೇರಿಐವರಿಗೆ ಮಂಪರು ಪರೀಕ್ಷೆ

ನವದೆಹಲಿ:ಸಂಸತ್ತಿನ ಒಳಗೆ ಹೊಗೆ ಬಾಂಬ್ ಸಿಡಿಸಿ ದಾಳಿ ನಡೆಸಿದ ಪ್ರಕರಣದಲ್ಲಿ ಬಂಧಿತರಾಗಿರುವ ೬ ಆರೋಪಿಗಳ ಪೈಕಿ ಐವರಿಗೆ ಶುಕ್ರವಾರ ಸುಳ್ಳುಪತ್ತೆ ಪರೀಕ್ಷೆ ಮತ್ತು ಮಂಪರು ಪರೀಕ್ಷೆ ನಡೆಸಲಾಗಿದೆ.ಮೈಸೂರಿನ
#ರಾಷ್ಟ್ರೀಯ

ಮೌನವಾಗಿರಲು ಸಾಧ್ಯವಿಲ್ಲ, ರೂಪಾ ಕ್ಷಮೆ ಕೇಳಬೇಕು

ನವದೆಹಲಿ:ನನ್ನ ವಿರುದ್ಧ ಮಾಡಿರುವ ಅವಹೇಳನಕಾರಿ ಪೋಸ್ಟ್ ಗಳನ್ನು ಸೋಶಿಯಲ್ ಮೀಡಿಯಾದಿಂದ ಡಿಲೀಟ್ ಮಾಡಬಹುದು. ಆದರೆ ಇಂತಹ ಪೋಸ್ಟ್ ಗಳಿಂದ ನನ್ನ ಕುಟುಂಬಕ್ಕೆ ಘಾಸಿಯಾಗಿದೆ, ನಾನು ಸಾರ್ವಜನಿಕ ಜೀವನದಲ್ಲಿ
#ರಾಷ್ಟ್ರೀಯ

ಜೀವನದಲ್ಲಿ ಮೊದಲ ಬಾರಿಗೆ ಭಾವುಕನಾಗಿದ್ದೇನೆ – 11 ದಿನಗಳ ವ್ರತ ಆರಂಭಿಸಿದ ಮೋದಿ

ನವದೆಹಲಿ: ಜನವರಿ 22ರಂದು ಬಾಲರಾಮನ ಪ್ರಾಣ ಪ್ರತಿಷ್ಠಾಪನಾ   ಕಾರ್ಯಕ್ರದಲ್ಲಿ ಭಾಗಿಯಾಗಲಿರುವ ಮೋದಿ ಇಂದಿನಿಂದ 11 ದಿನಗಳ ವ್ರತ ಆರಂಭಿಸಿದ್ದಾರೆ. ಆಡಿಯೋ ಮೂಲಕ ದೇಶದ ಜನರಿಗೆ ಸಂದೇಶ ನೀಡಿದ
#ರಾಷ್ಟ್ರೀಯ

ನಾವು ಗಾಂಧಿ ಹಿಂದುತ್ವವಾದಿಗಳು

ನವದೆಹಲಿ:ರಾಮಮಂದಿರ ಉದ್ಘಾಟನೆ ಬಿಜೆಪಿ ಚುನಾವಣೆಗೆ ಬಳಸಿಕೊಳ್ಳುತ್ತಿದೆ. ರಾಮಮಂದಿರ ಕಾರ್ಯಕ್ರಮವನ್ನು ಕಾಂಗ್ರೆಸ್ ತಿರಸ್ಕರಿಸಿಲ್ಲ. ಬದಲಿಗೆ ಯಾವ ಕಾರಣಕ್ಕೆ ನಾವು ಹೋಗಲ್ಲ ಅನ್ನೋದು ವಿವರಿಸಿದ್ದೇವೆ. ಪೂರ್ಣಗೊಳ್ಳದ ಮಂದಿರವನ್ನು ರಾಜಕೀಯಕ್ಕೆ ಬಳಸುತ್ತಿರುವುದರಿಂದ
#ರಾಷ್ಟ್ರೀಯ

ಅಣ್ಣಾಮಲೈ ವಿರುದ್ಧ ಎಫ್‍ಐಆರ್ ದಾಖಲು

ಚೆನ್ನೈ: ತಮಿಳುನಾಡಿನ ಬಿಜೆಪಿ ಅಧ್ಯಕ್ಷ ಕೆ.ಅಣ್ಣಾಮಲೈ ವಿರುದ್ಧ ಎಫ್‍ಐಆರ್ ದಾಖಲಾಗಿದೆ. ಎರಡು ಗುಂಪುಗಳ ನಡುವೆ ಧಾರ್ಮಿಕ ದ್ವೇಷಕ್ಕೆ ಪ್ರಚೋದನೆ ನೀಡಿದ ಆರೋಪದ ಮೇಲೆ ಧರ್ಮಪುರಿಯ ಬೊಮ್ಮಿಡಿ ಪೊಲೀಸ್ ಠಾಣೆಯಲ್ಲಿ